ಸಂಸತ್ ಚಲೋ

CJP ಪ್ರತಿಭಟನೆ: ಮಹಿಳೆಗೆ ಕಪಾಳಮೋಕ್ಷ ಮಾಡಿದ ಹಿರಿಯ ಪೊಲೀಸ್ ಅಧಿಕಾರಿ ಜಂತರ್ ಮಂತರ್‌ನಿಂದ ಎತ್ತಂಗಡಿ!
ದೇಶ

CJP ಪ್ರತಿಭಟನೆ: ಮಹಿಳೆಗೆ ಕಪಾಳಮೋಕ್ಷ ಮಾಡಿದ ಹಿರಿಯ ಪೊಲೀಸ್ ಅಧಿಕಾರಿ ಜಂತರ್ ಮಂತರ್‌ನಿಂದ ಎತ್ತಂಗಡಿ!

ತೃಣಮೂಲ ಕಾಂಗ್ರೆಸ್‌ನ ಮಾಜಿ ಸಂಸದ ಸಾಕೇತ್ ಗೋಖಲೆ ಅವರು ಲಂಬಾ ವಿರುದ್ಧ ಪೊಲೀಸರಿಗೆ ದೂರು ಕೂಡ ದಾಖಲಿಸಿರುವುದಾಗಿ ಹೇಳಿದ್ದಾರೆ.

'ಸಂಸತ್ ಚಲೋ' ನಂತರವೂ ಉಪವಾಸ ಅಂತ್ಯಗೊಳಿಸಲ್ಲ; ಸತ್ಯಾಗ್ರಹ ಹಿಂಪಡೆಯಲು 3 ಷರತ್ತು ವಿಧಿಸಿದ ವಾಂಗ್‌ಚುಕ್!
ದೇಶ

'ಸಂಸತ್ ಚಲೋ' ನಂತರವೂ ಉಪವಾಸ ಅಂತ್ಯಗೊಳಿಸಲ್ಲ; ಸತ್ಯಾಗ್ರಹ ಹಿಂಪಡೆಯಲು 3 ಷರತ್ತು ವಿಧಿಸಿದ ವಾಂಗ್‌ಚುಕ್!

'ಸಂಸತ್ ಚಲೋ' ನಂತರ ವಾಂಗ್‌ಚುಕ್ ಅವರು ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಉಪವಾಸ ಅಂತ್ಯಗೊಳಿಸುವುದಿಲ್ಲ ಎಂದು ಹೇಳಿದ್ದು, ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮುಂದುವರಿಯಲಿದೆ ಎಂದು ಗುಡುಗಿದ್ದಾರೆ.

Jantar Mantar protest: 'ಸಂಸತ್ ಚಲೋ'; ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೊಲೀಸರ ಲಾಠಿ ಚಾರ್ಜ್! Video
ದೇಶ

Jantar Mantar protest: 'ಸಂಸತ್ ಚಲೋ'; ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೊಲೀಸರ ಲಾಠಿ ಚಾರ್ಜ್! Video

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ, ಮುಂಗಾರು ಅಧಿವೇಶನದ ಮೊದಲ ದಿನವಾದ ಸೋಮವಾರದಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ಸಂಸತ್ ಚಲೋ ಮೆರವಣಿಗೆ ಆರಂಭಿಸಿತು.

'ಇದು ಭಾರತದ 2ನೇ ಸ್ವಾತಂತ್ರ್ಯ ಹೋರಾಟ': ಜುಲೈ 20ರ 'ಸಂಸತ್ ಚಲೋ' ಯಶಸ್ವಿಗೊಳಿಸಲು Sonam Wangchuk ಕರೆ
ದೇಶ

'ಇದು ಭಾರತದ 2ನೇ ಸ್ವಾತಂತ್ರ್ಯ ಹೋರಾಟ': ಜುಲೈ 20ರ 'ಸಂಸತ್ ಚಲೋ' ಯಶಸ್ವಿಗೊಳಿಸಲು Sonam Wangchuk ಕರೆ

ಈ ಮೂಲಕ ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ತಮ್ಮ ಇಚ್ಛೆಗೆ ವಿರುದ್ಧವಾಗಿ ಇರಿಸಲಾಗಿದೆ ಎಂಬ ಆರೋಪವನ್ನು ವಾಂಗ್ಚುಕ್ ಮತ್ತೊಮ್ಮೆ ಈ ಸಂದೇಶದ ಮೂಲಕ ಪುನರುಚ್ಚರಿಸಿದ್ದಾರೆ.

ಜುಲೈ 20 ರಂದು ಸಂಸತ್ ಚಲೋ ಘೋಷಿಸಿದ Cockroach Janta Party
ದೇಶ

ಜುಲೈ 20 ರಂದು ಸಂಸತ್ ಚಲೋ ಘೋಷಿಸಿದ Cockroach Janta Party

ನೀಟ್ ಪರೀಕ್ಷೆಯ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಯುವಕರ ಸಂಘಟನೆ, ಮಳೆಗಾಲದ ಅಧಿವೇಶನದ ಮೊದಲ ದಿನವಾದ ಜುಲೈ 20 ರಂದು ಸಂಸತ್ ಚಲೋ ನಡೆಸುವುದಾಗಿ ಗುರುವಾರ ಘೋಷಿಸಿದೆ.