ಸಂಸತ್ ಚುನಾವಣೆ

ಮುಂದಿವ ವರ್ಷ ಮಾರ್ಚ್ 5 ರಂದು ನೇಪಾಳ ಸಂಸತ್ ಚುನಾವಣೆ: ಅಧ್ಯಕ್ಷರ ಕಚೇರಿ ಘೋಷಣೆ
ಮುಂದಿನ ವರ್ಷ ಮಾರ್ಚ್ 5 ರಂದು ಸಾರ್ವತ್ರಿಕ ಚುನಾವಣೆ ನಡೆಯಲಿದೆ ಎಂದು ನೇಪಾಳ ಅಧ್ಯಕ್ಷ ರಾಮಚಂದ್ರ ಪೌಡೆಲ್ ಅವರ ಕಚೇರಿ ಘೋಷಿಸಿದೆ.

ಬಾಂಗ್ಲಾದೇಶ: ಸಂಸತ್ ಚುನಾವಣೆಯಲ್ಲಿ ಗೆದ್ದ ಕ್ರಿಕೆಟಿಗ ಶಾಕಿಬ್ ಅಲ್ ಹಸನ್ ನಿಂದ ಅಭಿಮಾನಿಗೆ ಕಪಾಳ ಮೋಕ್ಷ
ಬಾಂಗ್ಲಾದೇಶದ ಸ್ಟಾರ್ ಕ್ರಿಕೆಟಿಗ ಶಾಕಿಬ್ ಅಲ್ ಹಸನ್ ಸಂಸತ್ ಚುನಾವಣೆಯಲ್ಲಿ ಜಯಗಳಿಸಿದ್ದಾರೆ. ಈ ಚುನಾವಣೆಯನ್ನು ಅಲ್ಲಿನ ವಿಪಕ್ಷಗಳು ಬಹಿಷ್ಕರಿಸಿದ್ದವು.

ಪಾಕ್ ಸಂಸತ್ ಚುನಾವಣೆ: ಮಾಜಿ ಪ್ರಧಾನಿ ಇಮ್ರಾನ್ ಖಾನ್ ನಾಮಪತ್ರ ತಿರಸ್ಕೃತ
ಪಾಕಿಸ್ತಾನದಲ್ಲಿ ಫೆಬ್ರವರಿಯಲ್ಲಿ ನಡೆಯಲಿರುವ ಸಂಸತ್ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಉಮೇದುವಾರಿಕೆಯನ್ನು ಚುನಾವಣಾ ಅಧಿಕಾರಿಗಳು ಶನಿವಾರ ತಿರಸ್ಕರಿಸಿದ್ದಾರೆ. ಮೇಲ್ಮನವಿ ಸಲ್ಲಿಸುವುದಾಗಿ ಅವರ ವಕೀಲರು ಹೇಳಿದ್ದಾರೆ.

'1999ರ ನಂತರ ಲಿಂಗಾಯತರು ನಮ್ಮೊಂದಿಗಿಲ್ಲ: ಮುಸ್ಲಿಮರು ನಿತೀಶ್ ಕುಮಾರ್ ಬೆಂಬಲಿಸುತ್ತಿರುವುದು ಅಚ್ಚರಿ!'
ಸಂಸತ್ ಚುನಾವಣೆಗೆ ಇನ್ನೂ 11 ತಿಂಗಳು ಬಾಕಿಯಿದೆ, ಆದರೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ 37 ಸ್ಥಾನಗಳಿಸಿದ್ದ ಜೆಡಿಎಸ್ ಈ ಬಾರಿ 19 ಕ್ಷೇತ್ರಕ್ಕೆ ತೃಪ್ತಿ ಪಟ್ಟುಕೊಳ್ಳಬೇಕಾಗಿದೆ

ಪಾಕ್ ಸಂಸತ್ ಚುನಾವಣೆ: ಎಲ್ಲ 33 ಕ್ಷೇತ್ರಗಳಲ್ಲಿ ಇಮ್ರಾನ್ ಖಾನ್ ಒಬ್ಬರೇ ಅಭ್ಯರ್ಥಿಯಾಗಿ ಸ್ಪರ್ಧೆ!
ಮಾರ್ಚ್‌ನಲ್ಲಿ ನಡೆಯಲಿರುವ ಪಾಕಿಸ್ತಾನದ ಸಂಸತ್ತಿನ ಎಲ್ಲ 33 ಕ್ಷೇತ್ರಗಳ ಉಪಚುನಾವಣೆಯಲ್ಲಿ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಒಬ್ಬರೇ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ಅವರ ಪಕ್ಷ ಘೋಷಿಸಿದೆ.

ರಷ್ಯಾ ಸಂಸತ್ ಚುನಾವಣೆ: ಅಧ್ಯಕ್ಷ ವ್ಲಾದಿಮಿರ್ ಪುತಿನ್ ಪಕ್ಷ ಮತ್ತೆ ಅಧಿಕಾರಕ್ಕೇರುವುದು ನಿಚ್ಚಳ: ಚುನಾವಣೆಗೂ ಮುನ್ನ ವಿರೋಧಿಗಳನ್ನು ಬೇಟೆಯಾಡಿದ ಪುತಿನ್
ಕಳೆದ 9 ವರ್ಷಗಳಿಂದ ರಷ್ಯಾ ಅಧ್ಯಕ್ಷ ಗಾದಿಯಲ್ಲಿರುವ ಪುತಿನ್ ಮತದಾನ ನಡೆಯುವುದಕ್ಕೂ ಮುನ್ನ ತನ್ನ ವಿರೋಧಿಗಳನ್ನು ಬಂಧಿಸಿ ಜೈಲಿಗಟ್ಟಿದ್ದರು. ಅನೇಕರು ಪುತಿನ್ ಪ್ರತೀಕಾರಕ್ಕೆ ಬೆದರಿ ದೇಶದಿಂದ ಪಲಾಯನಗೈದವರೂ ಇದ್ದಾರೆ.

ಮಿತ್ರರೊಂದಿಗೆ 'ಮೈತ್ರಿ ಸರ್ಕಾರ' ರಚನೆ: ಬ್ರಿಟನ್ ಪ್ರಧಾನಿ ಥೆರೆಸಾ ಮೇ
ಬ್ರಿಟನ್ ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಶುಕ್ರವಾರ ಹೊರಬಿದ್ದಿದ್ದು, ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಕ್ಕಿಲ್ಲ.

ಥೆರೆಸಾ "MAY" ಕ್ವಿಟ್: ಬ್ರಿಟನ್ ಸಂಸತ್ ಅತಂತ್ರ, ತಿರುಗುಬಾಣವಾದ ಚುನಾವಣಾ ತಂತ್ರ
ಬ್ರಿಟನ್ ನಲ್ಲಿ ನಡೆದ ದಿಢೀರ್ ಚುನಾವಣೆ ಪ್ರಧಾನಿ ಥೆರೇಸಾ ಮೇ ಹಾಗೂ ಆಡಳಿತಾ ರೂಢ ಕನ್ಸರ್ವೇಟಿವ್ ಪಕ್ಷಕ್ಕೆ ತಿರುಗು ಬಾಣವಾಗಿ ಪರಿಣಮಿಸಿದ್ದು, ಚುನಾವಣೆಯಲ್ಲಿ ಥೆರೆಸಾ ಮೇ ಸರ್ಕಾರ ಬಹುಮತ ಪಡೆಯುವಲ್ಲಿ ವಿಫಲವಾಗಿದೆ.

ಬ್ರಿಟನ್ ಸಂಸತ್ ಚುನಾವಣೆ: ಪ್ರಧಾನಿ ಥೆರೇಸಾ ಮೇಗೆ ತೀವ್ರ ಹಿನ್ನಡೆ!
ಬ್ರಿಟನ್ ನಲ್ಲಿ ನಡೆಯುತ್ತಿರುವ ಸಂಸತ್ ಚುನಾವಣೆಯಲ್ಲಿ ಹಾಲಿ ಪ್ರಧಾನಿ ಥೆರೇಸಾ ಮೇ ಅವರಿಗೆ ಭಾರಿ ಹಿನ್ನಡೆಯಾಗಿದ್ದು, ಥೆರೇಸಾ ಮೇ ಅವರು ಬಹುಮತ ಕಳೆದುಕೊಳ್ಳುವ ಸಾಧ್ಯತೆ ಇದೆ ಎಂದು ಮತಗಟ್ಟೆ ಸಮೀಕ್ಷೆಗಳು ಅಂದಾಜು ಮಾಡಿವೆ.

