ದೇಶಬಜೆಟ್ ವಿರೋಧಿಸಿ ಸಂಸತ್ ನಲ್ಲಿ ಇಂದು INDIA ಮೈತ್ರಿಕೂಟ ಪ್ರತಿಭಟನೆ
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮಾತನಾಡಿ, ‘ಈ ಬಾರಿಯ ಕೇಂದ್ರ ಬಜೆಟ್ನಿಂದ ಈಗಾಗಲೇ ಬಜೆಟ್ನ ಪರಿಕಲ್ಪನೆ ನಾಶವಾಗಿದೆ. ಬಹುತೇಕ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸಂಪೂರ್ಣ ತಾರತಮ್ಯ ಎಸಗಿದೆ ಎಂದು ವಿಪಕ್ಷ ನಾಯಕರು ಆರೋಪಿಸಿದ್ದಾರೆ.