ದೇಶಸಂಸತ್ ಭದ್ರತಾ ಲೋಪ: ಎಲ್ಲಾ ಆರು ಆರೋಪಿಗಳನ್ನು ಒಟ್ಟಿಗೆ ಕರೆತಂದ ಪೊಲೀಸರು
ಸಂಸತ್ ಭದ್ರತಾ ಲೋಪ ಪ್ರಕರಣದ ಆರೋಪಿಗಳು ಘಟನೆಗೂ ಮುನ್ನಾ ಪರಸ್ಪರ ಹೇಳಿಕೊಂಡಿದ್ದ ಹೇಳಿಕೆಗಳು ಹೊಂದಿಕೆಯಾಗಿತ್ತೆ ಎಂಬುದನ್ನು ಪರಿಶೀಲಿಸಲು ಎಲ್ಲಾ ಆರು ಆರೋಪಿಗಳನ್ನು ದೆಹಲಿ ಪೊಲೀಸರು ಒಟ್ಟಿಗೆ ಕರೆ ತಂದಿದ್ದಾರೆ ಎಂದು ಅಧಿಕಾರಿಗಳು ಗುರುವಾರ ಹೇಳಿದ್ದಾರೆ.