ಸಂಸತ್ ಭವನ ಉದ್ಘಾಟನೆ

ರಾಷ್ಟ್ರಪತಿ ಮುರ್ಮು ವಿಧವೆ ಎಂಬ ಕಾರಣಕ್ಕೆ ಸಂಸತ್ ಉದ್ಘಾಟನೆಗೆ ಕರೆದಿಲ್ಲ: ಕುಂ.ವೀರಭದ್ರಪ್ಪ
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿಧವೆ ಎಂಬ ಕಾರಣಕ್ಕೆ ನೂತನ ಸಂಸತ್ ಭವನ ಉದ್ಘಾಟನೆಗೆ ಕರೆದಿಲ್ಲ ಎಂದು ಖ್ಯಾತ ಸಾಹಿತಿ ಕುಂ.ವೀರಭದ್ರಪ್ಪ ಅವರು ಶುಕ್ರವಾರ ಹೇಳಿದ್ದಾರೆ.

ಸಂಸತ್ ಭವನ ದೇಶದ ಆಸ್ತಿ, ಬಿಜೆಪಿ-ಆರ್ಎಸ್ಎಸ್ ಕಚೇರಿಯಲ್ಲ: ಸಂಸತ್ ಭವನ ಉದ್ಘಾಟನೆಯಲ್ಲಿ ಭಾಗಿಯಾಗುತ್ತೇನೆ; ಹೆಚ್'ಡಿ.ದೇವೇಗೌಡ
ಮೇ 28 ರಂದು ನವದೆಹಲಿಯಲ್ಲಿ ನಡೆಯಲಿರುವ ಸಂಸತ್ ಭವನದ ಉದ್ಘಾಟನೆಯನ್ನು 20 ವಿರೋಧ ಪಕ್ಷಗಳು ಬಹಿಷ್ಕರಿಸಲು ನಿರ್ಧರಿಸಿದ್ದರೂ, ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡ ಅವರು ಕಾರ್ಯಕ್ರಮಕ್ಕೆ ಹಾಜರಾಗಲು ನಿರ್ಧರಿಸಿದ್ದಾರೆ.

