ದೇಶದಸರಾ ಮುನ್ನ ದಿಢೀರ್ ಅಧಿವೇಶನಕ್ಕೆ ಸರ್ಕಾರ ತಯಾರಿ? ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆಗೆ ಕೇಂದ್ರದ ರಹಸ್ಯ ಪ್ಲಾನ್! ಖರ್ಗೆಗೆ ಸಚಿವ ರಿಜಿಜು ಕರೆ
ದಸರಾಗೂ ಮುನ್ನ ಸಂಸತ್ತಿನ ವಿಶೇಷ ಅಧಿವೇಶನ ನಡೆಸಿ, ಮಹಿಳಾ ಮೀಸಲಾತಿ ಮಸೂದೆ ಮತ್ತು ಕ್ಷೇತ್ರ ಮರು-ವಿಂಗಡಣೆ ಅಂಗೀಕಾರಕ್ಕೆ ಕೇಂದ್ರ ಸರ್ಕಾರ ಪ್ಲಾನ್ ಮಾಡಿದೆ. ಈ ಸಂಬಂಧ ಕೇಂದ್ರ ಸಚಿವ ಕಿರಣ್ ರಿಜಿಜು ಅವರು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಂಪರ್ಕಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ: