ಸಂಸತ್ತಿನ ಉಭಯ ಸದನಗಳು

ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಸಿಡಿದೆದ್ದ ವಿಪಕ್ಷಗಳು: ಸಂಸತ್ತಿನ ಉಭಯ ಸದನಗಳಲ್ಲಿ ಮಹಾಭಿಯೋಗ ನಿರ್ಣಯ ಮಂಡಿಸಲು ಮುಂದು!
ಸಂಸತ್ತಿನ ಅಧಿವೇಶನ ನಡೆಯದಿರುವಾಗಲೂ ಈ ನೋಟಿಸ್ಗಳನ್ನು ಸಲ್ಲಿಸಬಹುದಾಗಿದೆ ಎಂದು ಮೂಲಗಳು ತಿಳಿಸಿವೆ.

ಬಜೆಟ್ ಅಧಿವೇಶನ: ಸಂಸತ್ತಿನ ಉಭಯ ಸದನ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ
ರಾಷ್ಟ್ರಪತಿಗಳು ಆರು ಕುದುರೆಗಳನ್ನು ಎಳೆಯುವ ವಿದ್ಯುಕ್ತ ಬಗ್ಗಿಯಲ್ಲಿ ಕುದುರೆ ಸವಾರಿಯ ಅಂಗರಕ್ಷಕರ ಬೆಂಗಾವಲಿನಲ್ಲಿ ಸಂಸತ್ತಿಗೆ ಆಗಮಿಸಿದರು.

