ಸಂಸತ್ತನ್ನು ಚರ್ಚೆಗೆ ಬಳಸಿಕೊಳ್ಳಬೇಕೇ ಹೊರತು ಪ್ರತಿಭಟನೆಗಳಿಗೆ ವೇದಿಕೆಯಾಗಿ ಅಲ್ಲ ಎಂದು ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಎಚ್ಡಿ ದೇವೇಗೌಡ ಹೇಳಿದರು.