ದೇಶಅದಾನಿ ವಿವಾದ: ಸಂಸತ್ತಿನ ಕಲಾಪಗಳಲ್ಲಿ ಭಾಗವಹಿಸಲು ಬಹುತೇಕ ವಿರೋಧ ಪಕ್ಷಗಳು ನಿರ್ಧರ
ಅದಾನಿ ಗ್ರೂಪ್ ವಿರುದ್ಧದ ವಂಚನೆ ಆರೋಪಗಳ ಕುರಿತು ಉಭಯ ಸದನಗಳಲ್ಲಿ ಮೂರು ದಿನಗಳ ಕಲಾಪದ ಗದ್ದಲದ ನಂತರ ಸಂಸತ್ತಿನ ಕಲಾಪದಲ್ಲಿ ಭಾಗವಹಿಸಲು ಕಾಂಗ್ರೆಸ್ ಸೇರಿದಂತೆ ಹೆಚ್ಚಿನ ವಿರೋಧ ಪಕ್ಷಗಳು ಮಂಗಳವಾರ ನಿರ್ಧರಿಸಿವೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ತಿಳಿಸಿದ್ದಾರೆ.