ಸಂಸತ್ತಿನ ಚಳಿಗಾಲ ಅಧಿವೇಶನ

ಡಿಸೆಂಬರ್ 1 ರಿಂದ ಸಂಸತ್ತಿನ ಚಳಿಗಾಲ ಅಧಿವೇಶನ: ನವೆಂಬರ್ 30 ರಂದು ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ
ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಬೆಳಗ್ಗೆ 11 ಗಂಟೆಗೆ ಸಭೆಗೆ ಆಹ್ವಾನಿಸುವಂತೆ ಸದನ ನಾಯಕರಿಗೆ ಔಪಚಾರಿಕವಾಗಿ ಪತ್ರ ಬರೆದಿದ್ದಾರೆ.

ಡಿಸೆಂಬರ್ 4 ರಿಂದ ಸಂಸತ್ತಿನ ಚಳಿಗಾಲ ಅಧಿವೇಶನ, ರಚನಾತ್ಮಕ ಚರ್ಚೆಗೆ ಸರ್ಕಾರ ಸಂಪೂರ್ಣ ಸಿದ್ಧ: ಪ್ರಹ್ಲಾದ್ ಜೋಶಿ
ರಚನಾತ್ಮಕ ಚರ್ಚೆಗೆ ಸರ್ಕಾರ ಸಂಪೂರ್ಣವಾಗಿ ಸಿದ್ಧವಾಗಿದೆ. ಸಂಸತ್ತಿನ ಚಳಿಗಾಲ ಅಧಿವೇಶನ ಸುಗಮವಾಗಿ ನಡೆಯಲು ಪ್ರತಿಪಕ್ಷಗಳಿಗೆ ಮನವಿ ಮಾಡಿದ್ದೇವೆ ಎಂದು ದೆಹಲಿಯಲ್ಲಿ ಶನಿವಾರ ಸರ್ವಪಕ್ಷ ಸಭೆ ಬಳಿಕ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

