ಸಂಸತ್ತಿನ ಚಳಿಗಾಲದ ಅಧಿವೇಶನ

Rajya Sabha: ಸಿಂಘ್ವಿ ಆಸನದಲ್ಲಿ ನೋಟಿನ ಕಂತೆ ಪತ್ತೆ; ತನಿಖೆಗೆ ಧಂಕರ್ ಆದೇಶ; ಕಾಂಗ್ರೆಸ್ ಸಂಸದ ತಿರುಗೇಟು
ಕಾಂಗ್ರೆಸ್ ಸಂಸದ ಅಭಿಷೇಕ್ ಮನು ಸಿಂಘ್ವಿ ಅವರಿಗೆ ಮೀಸಲಾಗಿದ್ದ ಆಸನದಲ್ಲಿ ಕಂತೆ ಕಂತೆ ನೋಟು ಪತ್ತೆಯಾಗಿವೆ. ಈ ಕುರಿತು ತನಿಖೆಗೆ ಆದೇಶಿಸಲಾಗಿದೆ' ಎಂದು ರಾಜ್ಯಸಭೆ ಸಭಾಪತಿ ಜಗದೀಪ್ ಧಂಕರ್ ಹೇಳಿದ್ದಾರೆ.

One Nation One Poll ಜಾರಿಗೆ ತರಲು 3 ಮಸೂದೆ ಜಾರಿಗೆ ಕೇಂದ್ರ ಸರ್ಕಾರ ಚಿಂತನೆ
ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ನೇತೃತ್ವದ ಉನ್ನತ ಸಮಿತಿ ಏಕಕಾಲಕ್ಕೆ ಚುನಾವಣೆ ನಡೆಸುವುದಕ್ಕೆ ಸಂಬಂಧಿಸಿ ಸಲ್ಲಿಸಿದ್ದ ಶಿಫಾರಸುಗಳಿಗೆ ಇತ್ತೀಚೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿತ್ತು.

ನ.18 ರಿಂದ ಚಳಿಗಾಲದ ಅಧಿವೇಶನ: ಸುಗಮ ಕಲಾಪಕ್ಕೆ ಸ್ಪೀಕರ್ ಓಂ ಬಿರ್ಲಾ ಮನವಿ
ನವೆಂಬರ್ 18 ರಿಂದ ಆರಂಭವಾಗಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಸದನ ಸುಗಮವಾಗಿ ನಡೆಯಲು ಎಲ್ಲ ರಾಜಕೀಯ ಪಕ್ಷಗಳು ಸಹಕರಿಸುವಂತೆ ಸ್ಪೀಕರ್ ಓಂ ಬಿರ್ಲಾ ಮನವಿ ಮಾಡಿದ್ದಾರೆ.

ಡಿ.11ರಿಂದ ಜ.8ರವರೆಗೆ ಚಳಿಗಾಲದ ಅಧಿವೇಶನಕ್ಕೆ ಕ್ಯಾಬಿನೆಟ್ ಸಮಿತಿ ಶಿಫಾರಸು
ಈ ಸಾಲಿನ ಸಂಸ್ತ್ತು ಚಳಿಗಾಲದ ಅಧಿವೇಶನವು ಡಿಸೆಂಬರ್ 11ರಿಂದ ಜನವರಿ 8ರ ವರೆಗೆ ನಡೆಸುವಂತೆ ಸಂಸದೀಯ ವ್ಯವಹಾರಗಳ ನಿರ್ವಹಣೆಯ ಕ್ಯಾಬಿನೆಟ್ ಸಮಿತಿ (ಸಿಸಿಪಿಎ) ಶಿಫಾರಸು ಮಾಡಿದೆ

ಸುಗಮ ಸಂಸತ್ ಕಲಾಪಕ್ಕೆ ಬಿಜೆಪಿಯಿಂದ ಇಡ್ಲಿ-ವಡೆ ಕಾರ್ಯತಂತ್ರ
ಸಂಸತ್ತಿನ ಚಳಿಗಾಲದ ಅಧಿವೇಶನ ಒಂದು ವಾರದಿಂದ ನಡೆಯುತ್ತಿದ್ದು ಪ್ರತಿಪಕ್ಷಗಳು ಪ್ರತಿದಿನವೂ ಕಲಾಪಕ್ಕೆ ಅಡ್ಡಿಪಡಿಸುತ್ತಿದೆ.

