ದೇಶಲೋಕಸಭಾ ಚುನಾವಣೆಗೂ ಮುನ್ನಾ ಸಂಸತ್ತಿನ ಅಂತಿಮ ಅಧಿವೇಶನ ಮುಕ್ತಾಯ, ಅನಿರ್ದಿಷ್ಟಾವಧಿಗೆ ಕಲಾಪ ಮುಂದೂಡಿಕೆ
ಲೋಕಸಭಾ ಚುನಾವಣೆಗೂ ಮುನ್ನ ಸಂಸತ್ತಿನ ಬಜೆಟ್ ಅಧಿವೇಶನ ಮುಕ್ತಾಯದೊಂದಿಗೆ ಲೋಕಸಭೆ ಮತ್ತು ರಾಜ್ಯಸಭೆಯನ್ನು ಶನಿವಾರ ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು. ಕಳೆದ ಐದು ವರ್ಷಗಳಲ್ಲಿ 17 ಲೋಕಸಭೆಯು 222 ಮಸೂದೆಗಳನ್ನು ಅಂಗೀಕರಿಸಿದೆ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ.