ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಮತ್ತು ಅತ್ಯಾಚಾರ ಆರೋಪಿ ಗುರ್ಮೀತ್ ರಾಮ್ ರಹೀಮ್ ಸಿಂಗ್ ಭಕ್ತನೊಬ್ಬ ಚಾಕು ಹಿಡಿದು ಸಂಸತ್ತಿಗೆ ಪ್ರವೇಶಿಸುವಾಗ ಪೋಲೀಸರು ಬಂಧಿಸಿದ್ದಾರೆ.