ಸಂಸತ್ತಿನ ಮುಂಗಾರು ಅಧಿವೇಶನ

ನಾಳೆಯಿಂದ ಸಂಸತ್ತಿನ ಮುಂಗಾರು ಅಧಿವೇಶನ: ಸರ್ವಪಕ್ಷ ಸಭೆ, NCPI ಗೆ ಆಹ್ವಾನ; ವಿಪಕ್ಷ ಸಂಸದರು ವಾಕೌಟ್!
ಟಿಎಂಸಿ ಬಂಡಾಯ ಗುಂಪಿನ ಸಂಸದ ಸುದೀಪ್ ಬಂದ್ಯೋಪಾಧ್ಯಾಯ ಪ್ರತಿನಿಧಿಸುವ NCPI ಭಾಗವಹಿಸುವಿಕೆ ವಿರೋಧಿಸಿ ವಿರೋಧ ಪಕ್ಷಗಳು ಈ ಕ್ರಮ ಕೈಗೊಂಡವು.

Parliament monsoon session | ECI, ಬಿಹಾರ SIR ವಿರುದ್ಧ ಇಂಡಿಯಾ ಬ್ಲಾಕ್ ಪ್ರತಿಭಟನೆ; ಲೋಕಸಭೆ, ರಾಜ್ಯಸಭೆ ಕಲಾಪ ಮುಂದೂಡಿಕೆ
ಲೋಕಸಭೆಯ ಕಾರ್ಯಸೂಚಿಯ ಪ್ರಕಾರ, ಕೇಂದ್ರ ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವರು ಇಂದು ಲೋಕಸಭೆಯಲ್ಲಿ ರಾಷ್ಟ್ರೀಯ ಕ್ರೀಡಾ ಆಡಳಿತ ಮಸೂದೆ, 2025 ನ್ನು ಮಂಡಿಸಲಿದ್ದಾರೆ.

All-party meet: ಬಿಹಾರದ SIR, ಪಹಲ್ಗಾಮ್ ದಾಳಿ, ಟ್ರಂಪ್ ಹೇಳಿಕೆ ಬಗ್ಗೆ ಚರ್ಚೆಗೆ ವಿಪಕ್ಷಗಳ ಒತ್ತಾಯ; ಕಿರಣ್ ರಿಜಿಜು ಹೇಳಿದ್ದೇನು?
ಸರ್ವಪಕ್ಷ ಸಭೆಯಲ್ಲಿ ಬಿಹಾರದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ( Bihar SIR) ಪಹಲ್ಗಾಮ್‌ನಲ್ಲಿನ ಇತ್ತೀಚಿನ ಭಯೋತ್ಪಾದಕ ದಾಳಿ ಮತ್ತು ಡೊನಾಲ್ಡ್ ಟ್ರಂಪ್ ಹೇಳಿಕೆ ಸೇರಿದಂತೆ ಹಲವು ವಿವಾದಾತ್ಮಕ ವಿಷಯಗಳನ್ನು ಪ್ರಸ್ತಾಪಿಸಲಾಗಿದೆ.

ಸಂಸತ್ತಿನ ಬಜೆಟ್ ಅಧಿವೇಶನ ನಾಳೆ ಆರಂಭ: ಇಂದು ದೆಹಲಿಯಲ್ಲಿ ಸರ್ವಪಕ್ಷ ಸಭೆ
ಬಜೆಟ್ ಅಧಿವೇಶನ ಜು. 22 ರಂದು ಆರಂಭವಾಗಿ ಆಗಸ್ಟ್ 12 ರವರೆಗೆ 19 ಅಧಿವೇಶನಗಳೊಂದಿಗೆ ಕೊನೆಯಾಗಲಿದೆ. ಅದಕ್ಕೂ ಮುನ್ನ ಇಂದು ಕೇಂದ್ರ ಸರ್ಕಾರ ದೆಹಲಿಯಲ್ಲಿ ಸರ್ವಪಕ್ಷ ಸಭೆ ಕರೆದಿದ್ದು, ಸರ್ಕಾರದ ಮಂತ್ರಿಮಂಡಲದ ಸದಸ್ಯರು ಆಗಮಿಸಿದ್ದಾರೆ.

ಕೋವಿಡ್-19 ಮಧ್ಯೆ ಮುಂಜಾಗ್ರತಾ ಕ್ರಮದೊಂದಿಗೆ ಸಂಸತ್ತಿನ ಮುಂಗಾರು ಅಧಿವೇಶನ- ಪ್ರಹ್ಲಾದ್ ಜೋಷಿ
ಕೋವಿಡ್-19 ಹಿನ್ನೆಲೆಯಲ್ಲಿ ಸರ್ಕಾರದ ಸೂಕ್ತ ಮುಂಜಾಗ್ರತಾ ಕ್ರಮದೊಂದಿಗೆ ಸಂಸತ್ತಿನ ಮುಂಗಾರು ಅಧಿವೇಶನ ನಡೆಯಲಿದೆ ಎಂದು ಕೇಂದ್ರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ಲಹ್ಲಾದ್ ಜೋಷಿ ಹೇಳಿದ್ದಾರೆ.

ಜೂನ್ 16ರಂದು ಸರ್ವಪಕ್ಷ ಸಭೆ, ಜೂನ್ 17ರಿಂದ ಸಂಸತ್ತಿನ ಮುಂಗಾರು ಅಧಿವೇಶನ: ಪ್ರಹ್ಲಾದ್ ಜೋಶಿ
ಸಂಸತ್ತಿನ ಮುಂಗಾರು ಅಧಿವೇಶನ ಇದೇ 17ರಿಂದ ಆರಂಭವಾಗುತ್ತಿದ್ದು, ಅದಕ್ಕಿಂತ ಒಂದು ದಿನ ಮೊದಲು ಅಂದರೆ 16ರಂದು ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ...

ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ 38 ಮಸೂದೆಗಳ ಮಂಡನೆ: ಪ್ರಹ್ಲಾದ್ ಜೋಷಿ
ಇದೇ 17 ರಿಂದ ಆರಂಭವಾಗಲಿರುವ ಸಂಸತ್ ಅಧಿವೇಶನದಲ್ಲಿ 38ಕ್ಕೂ ಹೆಚ್ಚು ಮಸೂದೆಗಳನ್ನು ಮಂಡಿಸಲಾಗುವುದು ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

