ದೇಶಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ಸೋನಿಯಾ ಪಕ್ಕ ಕುಳಿತ ಸಿಂಧಿಯಾ! ಕುತೂಹಲ ಕೆರಳಿಸಿದ ಮಾತುಕತೆ
ಹಳೆ ಸಂಸತ್ ಕಟ್ಟಡದ ಸೆಂಟ್ರಲ್ ಹಾಲ್ನಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ಮೂರು ವರ್ಷಗಳ ಹಿಂದೆ ಕಾಂಗ್ರೆಸ್ ತೊರೆದಿದ್ದ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಪಕ್ಕದಲ್ಲಿ ಕುಳಿತುಕೊಂಡು ನಿರಂತವಾರವಾಗಿ ಮಾತುಕತೆ ನಡೆಸಿರುವುದು ತೀವ್ರ ಕುತೂಹಲ ಕೆರಳಿಸಿದೆ.