ಸಂಸತ್ತಿನಲ್ಲಿ ಭದ್ರತಾ ಲೋಪ

ಸಂಸತ್ ನಲ್ಲಿ ಭದ್ರತಾ ಲೋಪ: ತಲೆಮರೆಸಿಕೊಂಡಿದ್ದ 5ನೇ ಆರೋಪಿ ಲಲಿತ್ ಝಾ ರಾಜಸ್ಥಾನದಲ್ಲಿ ಪತ್ತೆ!
ದೇಶ

ಸಂಸತ್ ನಲ್ಲಿ ಭದ್ರತಾ ಲೋಪ: ತಲೆಮರೆಸಿಕೊಂಡಿದ್ದ 5ನೇ ಆರೋಪಿ ಲಲಿತ್ ಝಾ ರಾಜಸ್ಥಾನದಲ್ಲಿ ಪತ್ತೆ!

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಸಂಸತ್ ನಲ್ಲಿ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ 5ನೇ ಆರೋಪಿ ಲಲಿತ್ ಝಾ ಕೊನೆಯದಾಗಿ ರಾಜಸ್ಥಾನದಲ್ಲಿ ಕೊನೆಯದಾಗಿ ಪತ್ತೆಯಾಗಿದ್ದ ಎಂದು ತಿಳಿದುಬಂದಿದೆ.

ಸಂಸತ್ ಭದ್ರತಾ ಲೋಪ: ಪ್ರತಾಪ್ ಸಿಂಹ ಕಚೇರಿ ಎದುರು ಕಾಂಗ್ರೆಸ್ ಕಾರ್ಯಕರ್ತರ ತೀವ್ರ ಪ್ರತಿಭಟನೆ, ಸಂಸದರ ಪದಚ್ಯುತಿಗೆ ಆಗ್ರಹ
ರಾಜ್ಯ

ಸಂಸತ್ ಭದ್ರತಾ ಲೋಪ: ಪ್ರತಾಪ್ ಸಿಂಹ ಕಚೇರಿ ಎದುರು ಕಾಂಗ್ರೆಸ್ ಕಾರ್ಯಕರ್ತರ ತೀವ್ರ ಪ್ರತಿಭಟನೆ, ಸಂಸದರ ಪದಚ್ಯುತಿಗೆ ಆಗ್ರಹ

ಸಂಸತ್ ಭವನದಲ್ಲಿ ನಡೆದ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಂತುಕರಿಗೆ ಪಾಸ್ ನೀಡಿದ ಆರೋಪದ ಮೇರೆಗೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಕಚೇರಿ ಎದುರು ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿದ್ದು, ಸಂಸದರ ಪದಚ್ಯುತಿಗೆ ಆಗ್ರಹಿಸಿದರು.

ದೇಶದ ಸಂಸತ್ ಭವನವೇ ಸುರಕ್ಷಿತವಿಲ್ಲ, ಇನ್ನು ಗಡಿಗಳ ಸ್ಥಿತಿಯೇನು? ಪ್ರಧಾನಿ ಮೋದಿ ಉತ್ತರಿಸಲೇಬೇಕು: ಸಿಎಂ ಸಿದ್ದರಾಮಯ್ಯ
ರಾಜ್ಯ

ದೇಶದ ಸಂಸತ್ ಭವನವೇ ಸುರಕ್ಷಿತವಿಲ್ಲ, ಇನ್ನು ಗಡಿಗಳ ಸ್ಥಿತಿಯೇನು? ಪ್ರಧಾನಿ ಮೋದಿ ಉತ್ತರಿಸಲೇಬೇಕು: ಸಿಎಂ ಸಿದ್ದರಾಮಯ್ಯ

ಸಂಸತ್ ಭವನದ ಮೇಲಿನ ಆಗಂತುಕರ ಪ್ರವೇಶದ ವಿಚಾರವಾಗಿ ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ದೇಶದ ಸಂಸತ್ ಭವನವೇ ಸುರಕ್ಷಿತವಿಲ್ಲ, ಇನ್ನು ದೇಶದ ಗಡಿಗಳ ಸ್ಥಿತಿಯೇನು? ಪ್ರಧಾನಿ ಮೋದಿ ಉತ್ತರಿಸಲೇಬೇಕು ಎಂದು ಹೇಳಿದ್ದಾರೆ.

ಸಂಸತ್ತಿನಲ್ಲಿ ಭದ್ರತಾ ಲೋಪ: ಮೈಸೂರು ವ್ಯಕ್ತಿ ಸೇರಿ ನಾಲ್ವರು ಗುಪ್ತಚರ ಇಲಾಖೆ ವಶಕ್ಕೆ, ಸಂದರ್ಶಕರ ಪಾಸ್ ನಿಷೇಧ
ದೇಶ

ಸಂಸತ್ತಿನಲ್ಲಿ ಭದ್ರತಾ ಲೋಪ: ಮೈಸೂರು ವ್ಯಕ್ತಿ ಸೇರಿ ನಾಲ್ವರು ಗುಪ್ತಚರ ಇಲಾಖೆ ವಶಕ್ಕೆ, ಸಂದರ್ಶಕರ ಪಾಸ್ ನಿಷೇಧ

ಸಂಸತ್ತಿನಲ್ಲಿ ಭದ್ರತಾ ಉಲ್ಲಂಘನೆ ಮಾಡಿ ಕಲಾಪದ ವೇಳೆ ಸಂಸತ್ ಭವನಕ್ಕೆ ನುಗ್ಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಪ್ತಚರ ಅಧಿಕಾರಿಗಳು ನಾಲ್ಕು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾರೆ.