ಸಂಸತ್ತು ಭವನ

ಅದಾನಿ ಗ್ರೂಪ್ ಮೇಲಿನ ಆರೋಪಗಳ ಬಗ್ಗೆ ಜಂಟಿ ಸಂಸದೀಯ ಸಮಿತಿ ತನಿಖೆಗೆ ಒತ್ತಾಯಿಸಿ ಸಂಸತ್ ಭವನದಲ್ಲಿ ವಿರೋಧ ಪಕ್ಷ ನಾಯಕರ ಪ್ರತಿಭಟನೆ
ದೇಶ

ಅದಾನಿ ಗ್ರೂಪ್ ಮೇಲಿನ ಆರೋಪಗಳ ಬಗ್ಗೆ ಜಂಟಿ ಸಂಸದೀಯ ಸಮಿತಿ ತನಿಖೆಗೆ ಒತ್ತಾಯಿಸಿ ಸಂಸತ್ ಭವನದಲ್ಲಿ ವಿರೋಧ ಪಕ್ಷ ನಾಯಕರ ಪ್ರತಿಭಟನೆ

ಅದಾನಿ ವಿವಾದದ ಕುರಿತು ಜಂಟಿ ಸಂಸದೀಯ ಸಮಿತಿ (JPC) ತನಿಖೆಗೆ ಆಗ್ರಹಿಸಿ ಹಲವು ವಿರೋಧ ಪಕ್ಷದ ನಾಯಕರು ಮಂಗಳವಾರ ಸಂಸತ್ ಭವನದ ಕಾರಿಡಾರ್‌ನಲ್ಲಿ ಪ್ರತಿಭಟನೆ ನಡೆಸಿ ಘೋಷಣೆಗಳನ್ನು ಕೂಗಿದ್ದಾರೆ.

ಅದಾನಿ ಗ್ರೂಪ್ ವಿಚಾರ: ಸಂಸತ್ತು ಭವನದಿಂದ ಇಡಿ ಕಚೇರಿಗೆ ಪ್ರತಿಭಟನಾ ಮೆರವಣಿಗೆ ನಡೆಸಲಿರುವ ವಿರೋಧ ಪಕ್ಷಗಳ ಸಂಸದರು
ದೇಶ

ಅದಾನಿ ಗ್ರೂಪ್ ವಿಚಾರ: ಸಂಸತ್ತು ಭವನದಿಂದ ಇಡಿ ಕಚೇರಿಗೆ ಪ್ರತಿಭಟನಾ ಮೆರವಣಿಗೆ ನಡೆಸಲಿರುವ ವಿರೋಧ ಪಕ್ಷಗಳ ಸಂಸದರು

ಅದಾನಿ ಗ್ರೂಪ್ ಷೇರುಗಳ ಇಳಿಕೆ, ಹಿಂಡನ್ ಬರ್ಗ್ ವರದಿ, ಗೌತಮ್ ಅದಾನಿಯವರ ವ್ಯವಹಾರ ಕುರಿತು ಸಂಸತ್ತಿನಲ್ಲಿ ಕಳೆದ ತಿಂಗಳು ಆಡಳಿತ ಮತ್ತು ವಿರೋಧ ಪಕ್ಷಗಳ ಮಧ್ಯೆ ಸಾಕಷ್ಟು ಗದ್ದಲ-ಕೋಲಾಹಲಗಳು ನಡೆದಿದ್ದವು. ಕಲಾಪಗಳು ಸರಿಯಾಗಿ ನಡೆದಿರಲಿಲ್ಲ.

ನೂತನ ಸಂಸತ್ ಭವನ ಶಂಕುಸ್ಥಾಪನೆ: ಬಸವಣ್ಣನವರ ಅನುಭವ ಮಂಟಪ ಉಲ್ಲೇಖಿಸಿ ಕನ್ನಡದಲ್ಲಿ ಮಾತನಾಡಿದ ಪ್ರಧಾನಿ ಮೋದಿ
ದೇಶ

ನೂತನ ಸಂಸತ್ ಭವನ ಶಂಕುಸ್ಥಾಪನೆ: ಬಸವಣ್ಣನವರ ಅನುಭವ ಮಂಟಪ ಉಲ್ಲೇಖಿಸಿ ಕನ್ನಡದಲ್ಲಿ ಮಾತನಾಡಿದ ಪ್ರಧಾನಿ ಮೋದಿ

ನೂತನ ಸಂಸತ್ತು ಭವನ ನಿರ್ಮಾಣಕ್ಕೆ ಅಡಿಗಲ್ಲು  ಹಾಕಿದ ನಂತರ ವೇಳೆ 12ನೇ ಶತಮಾನದಲ್ಲಿ ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪದ ಬಗ್ಗೆ ಪ್ರಸ್ತಾಪಿಸಿ ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲಿ ಮಾತನಾಡಿದ್ದು ಎಲ್ಲರ ಗಮನ ಸೆಳೆದಿದೆ.