ನಕಲಿ ಜನನ ಪ್ರಮಾಣಪತ್ರದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಸಮಾಜವಾದಿ ಪಕ್ಷದ ಸಂಸದ ಅಜಂ ಖಾನ್, ಅವರ ಪತ್ನಿ ಮತ್ತು ಮಗನಿಗೆ ಅಲಹಾಬಾದ್ ಹೈಕೋರ್ಟ್ ಮಂಗಳವಾರ ಜಾಮೀನು ನೀಡಿದೆ.