ದೇಶಕರ್ನಾಟಕದ ಬರಗಾಲದ ಸಮಸ್ಯೆಗೆ ಸ್ಪಂದಿಸಲು ಕೇಂದ್ರ ಸರ್ಕಾರಕ್ಕೆ ಈರಣ್ಣ ಕಡಾಡಿ ಮನವಿ
ಕರ್ನಾಟಕ ರಾಜ್ಯದಲ್ಲಿ ಬರಗಾಲದಿಂದ ರೈತರು ಎದುರಿಸುತ್ತಿರುವ ಸಂಕಷ್ಟದ ಪರಿಸ್ಥಿತಿ ಪರಿಹರಿಸಲು ಕೇಂದ್ರ ಸರ್ಕಾರ ರಾಜ್ಯದ ಬರಗಾಲದ ಸಮಸ್ಯೆಗೆ ಸ್ಪಂದಿಸಿ ಸಹಾಯ ಮಾಡಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ದೆಹಲಿಯ ಸಂಸತ್ತಿನ ಚಳಿಗಾಲ ಅಧಿವೇಶನದ ಶೂನ್ಯವೇಳೆಯಲ್ಲಿ ಮನವಿ ಮಾಡಿದರು.