ದೇಶಪಶ್ಚಿಮ ಬಂಗಾಳ ರಾಜ್ಯಪಾಲ ಜಿಗಣೆ ಇದ್ದಂಗೆ; ಹುಚ್ಚು ನಾಯಿ ತರ ಓಡಾಡ್ತಿದಾರೆ: ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ
ನಾರದ ಲಂಚ ಪ್ರಕರಣದಲ್ಲಿ ಕೇಂದ್ರ ತನಿಖಾ ದಳ (ಸಿಬಿಐ) ವು ತೃಣಮೂಲ ಕಾಂಗ್ರೆಸ್ ನ ನಾಲ್ವರು ಮುಖಂಡರ ಬಂಧನ ನಂತರ ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧನಕರ್ ವಿರುದ್ಧ ಟಿಎಂಸಿ ಮುಖಂಡರು ಮುಗಿಬಿದಿದ್ದು, ತೀವ್ರ ವಾಗ್ದಾಳಿ ನಡೆಸುತ್ತಿದ್ದಾರೆ.