ರಾಜ್ಯಸಿದ್ದರಾಮಯ್ಯ ಸುಮ್ಮನೆ ಕೂರುವುದಿಲ್ಲ: ಡಿಕೆಶಿ ಮುಂದಿದೆ ಹಲವು ಸವಾಲುಗಳು- ಸಂಸದ ಡಾ. ಕೆ. ಸುಧಾಕರ್!
ಸಿದ್ದರಾಮಯ್ಯ ಅವರನ್ನು ಜೊತೆಗೆ ಕರೆದುಕೊಂಡು ಮುಂದಿನ ಎರಡು ವರ್ಷಗಳನ್ನು ಪೂರೈಸುವುದು ಮತ್ತು 2028ರ ಚುನಾವಣೆಯಲ್ಲಿ ಅವರ ಸಹಕಾರ ಪಡೆಯುವುದು ಡಿ.ಕೆ. ಶಿವಕುಮಾರ್ ಅವರಿಗೆ ದೊಡ್ಡ ಸವಾಲು ಎಂದರು.