ಸಂಸದ ಡ್ಯಾನಿಶ್ ಅಲಿ

ಪಕ್ಷ ವಿರೋಧಿ ಚಟುವಟಿಕೆ: ಬಿಎಸ್ ಪಿಯಿಂದ ಸಂಸದ ಡ್ಯಾನಿಶ್ ಅಲಿ ಅಮಾನತು!
ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದ ಆರೋಪದ ಮೇರೆಗೆ ಬಿಎಸ್ ಪಿ ಸಂಸದ ಡ್ಯಾನಿಶ್ ಅಲಿ ಅವರನ್ನು ಶನಿವಾರ ಪಕ್ಷದಿಂದ ಅಮಾನತುಗೊಳಿಸಿದೆ. ಕೆಲವು ತಿಂಗಳ ಹಿಂದೆ ಬಿಜೆಪಿ ಸಂಸದ ರಮೇಶ್ ಬಿಧುರಿ ಸಂಸತ್ತಿನ ಒಳಗೆ ಅಧಿವೇಶನದಲ್ಲಿ ಡ್ಯಾನಿಶ್ ಅಲಿ ವಿರುದ್ಧ ಆಕ್ಷೇಪಾರ್ಹ ಟೀಕೆಗಳನ್ನು ಮಾಡಿದ್ದರು.

ನನ್ನ ಮೇಲೆ ಸಾಮೂಹಿಕ ಹಲ್ಲೆಗೆ ವೇದಿಕೆ ಸೃಷ್ಟಿಸಲಾಗುತ್ತಿದೆ: ಬಿಜೆಪಿ ನಾಯಕನ ಪತ್ರದ ಬಗ್ಗೆ ಸಂಸದ ಡ್ಯಾನಿಶ್ ಅಲಿ
ಲೋಕಸಭೆಯಲ್ಲಿ ಬಿಜೆಪಿ ಸಂಸದ ರಮೇಶ್ ಬಿಧುರಿ ಅವರು ಬಿಎಸ್ ಪಿ ಸಂಸದ ಡ್ಯಾನಿಶ್ ಅಲಿ ವಿರುದ್ಧ ನೀಡಿದ ಹೇಳಿಕೆಗಳ ಸುತ್ತ ಈಗ ಮತ್ತಷ್ಟು ವಿವಾದ ಉಂಟಾಗಿದೆ.

