ರಾಜ್ಯಪರಪ್ಪನ ಅಗ್ರಹಾರ ಕಾರಾಗೃಹ ಸುತ್ತಮುತ್ತ ಮೊಬೈಲ್ ನೆಟ್ವರ್ಕ್-ಇಂಟರ್ನೆಟ್ ಸಮಸ್ಯೆ: ಪರಿಹಾರಕ್ಕೆ ಕೇಂದ್ರ ಸರ್ಕಾರಕ್ಕೆ ಸಂಸದ ಡಾ. ಮಂಜುನಾಥ್ ಮನವಿ
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಟವರ್-ಹಾರ್ಮೋನಿಯಸ್ ಕಾಲ್ ಬ್ಲಾಕಿಂಗ್ ವ್ಯವಸ್ಥೆ ಹಾಗೂ ವೈ-ಫೈ ಜಾಮರ್ಗಳನ್ನು ಅಳವಡಿಸಿದ ಬಳಿಕ ಜೈಲಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೊಬೈಲ್ ಸಂವಹನ ಮತ್ತು ಇಂಟರ್ನೆಟ್ ಸೇವೆಗಳಿಗೆ ತೀವ್ರ ಅಡಚಣೆ ಉಂಟಾಗಿದೆ.