ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಮಂಗಳವಾರ ದೃಢಪಟ್ಟಿದೆ ಎಂದು ತಿಳಿದುಬಂದಿದೆ.