ದೇಶಸಂಸದ ಸಂತೋಖ್ ಸಿಂಗ್ ಸಾವಿಗೆ ಶ್ರದ್ಧಾಂಜಲಿ ಸಲ್ಲಿಸಲು 24 ಗಂಟೆಗಳ ಕಾಲ ಭಾರತ್ ಜೋಡೋ ಯಾತ್ರೆ ಸ್ಥಗಿತ
ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗಿದ್ದ ಜಲಂಧರ್ ಕಾಂಗ್ರೆಸ್ ಸಂಸದ ಸಂತೋಖ್ ಸಿಂಗ್(77) ಹೃದಯಾಘಾತದಿಂದ ನಿಧನರಾದ ಹಿನ್ನೆಲೆಯಲ್ಲಿ ಭಾರತ್ ಜೋಡೋ ಯಾತ್ರೆಯನ್ನು 24 ಗಂಟೆಗಳ ಕಾಲ ಸ್ಥಗಿತಗೊಳಿಸಲಾಗಿದೆ.