ರಾಜಕೀಯಸಂಸದ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹತೆ: ಬಿಕ್ಕಟ್ಟನ್ನು ಅವಕಾಶವನ್ನಾಗಿ ಪರಿವರ್ತಿಸಬಲ್ಲದೇ ಕಾಂಗ್ರೆಸ್?
ಕರ್ನಾಟಕದಲ್ಲಿ ಈಗ ಚುನಾವಣೆ ಪರ್ವ. 2018ರಲ್ಲಿ ಕಳೆದುಕೊಂಡ ಅಧಿಕಾರವನ್ನು ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಹೇಗಾದರೂ ಮಾಡಿ ಮರಳಿ ಪಡೆಯಬೇಕೆಂದು ಕಾಂಗ್ರೆಸ್ ಸತತ ಪ್ರಯತ್ನ ಮಾಡುತ್ತಿದೆ.