ರಾಜ್ಯಸಂಸದ ತೇಜಸ್ವೀ ಸೂರ್ಯ ರಿಂದ ಉಚಿತ ಕೋವಿಡ್ ಲಸಿಕಾ ಅಭಿಯಾನ, 1 ಸಾವಿರಕ್ಕೂ ಅಧಿಕ ಆಟೋ ಚಾಲಕರಿಗೆ ಲಸಿಕೆ
ಸಾವಿರಕ್ಕೂ ಅಧಿಕ ಆಟೋ ಚಾಲಕರು ಇಂದು ಬೆಂಗಳೂರು ದಕ್ಷಿಣ ಸಂಸದರಾದ ತೇಜಸ್ವೀ ಸೂರ್ಯ ರವರು ಜಯನಗರ & ಬೊಮ್ಮನಹಳ್ಳಿಯಲ್ಲಿ ಆಯೋಜನೆಗೊಳಿಸಿದ್ದ ಒಂದು ದಿನದ ಉಚಿತ ಸಾಮೂಹಿಕ ಲಸಿಕಾ ಅಭಿಯಾನದಲ್ಲಿ ಪಾಲ್ಗೊಂಡು ಉಚಿತ ಕೋವಿಡ್ ಲಸಿಕೆ ಪಡೆದುಕೊಂಡಿರುತ್ತಾರೆ.