ಸಂಸದರ ಸಭೆ

ಕಾಂಗ್ರೆಸ್ ಸಂಸದರ ಸಭೆ: ವಂದೇ ಮಾತರಂ, ಚುನಾವಣಾ ಸುಧಾರಣೆಗಳ ವಿಷಯದಲ್ಲಿ ಸರ್ಕಾರ 'ಒತ್ತಡಕ್ಕೊಳಗಾಗಿದೆ'- ರಾಹುಲ್ ಗಾಂಧಿ
ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿ, ಕಾಂಗ್ರೆಸ್ ಸಂಸದರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದರು ಮತ್ತು ಪಕ್ಷದ ಶಾಸಕರ ಅಭಿಪ್ರಾಯಗಳನ್ನು ಆಲಿಸಿದರು.

ರಾಜಕೀಯ ಬೇಡ, ರಾಜ್ಯಕ್ಕಾಗಿ ಒಟ್ಟಾಗಿ ದುಡಿಯೋಣ: ಸಂಸದರಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು
ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಸಚಿವರು ಮತ್ತು ಇತರ ಸಂಸದರು ಪೂರ್ಣ ಪ್ರಮಾಣದಲ್ಲಿ ಹಾಜರಿದ್ದರು.

ಸಿಎಂ ಬಿಎಸ್ ವೈ ಸಭೆಗೆ ಅರ್ಧಕ್ಕೂ ಹೆಚ್ಚಿನ ಸಂಸದರು ಗೈರು, ಅರ್ಧ ಗಂಟೆಯಲ್ಲೇ ಮುಗಿದ ಅನೌಪಚಾರಿಕ ಸಭೆ!
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯದ ಬಿಜೆಪಿ ಸಂಸದರ ಸಭೆ ನಡೆಸಿದರು. ಸಭೆಗೆ ಕೇವಲ 11 ಸಂಸದರು ಮಾತ್ರ ಆಗಮಿಸಿದ್ದು, ಕೇವಲ ಅರ್ಧ ಗಂಟೆಯಲ್ಲಿ ಸಭೆಯನ್ನು ಮುಗಿಸಲಾಯಿತು.

ಸಂಪುಟ ವಿಸ್ತರಣೆ, ನಾಯಕತ್ವ ಗೊಂದಲದ ನಡುವೆ ಸಂಸದರ ಸಭೆ ಕರೆದ ಬಿಎಸ್ ವೈ, ಕುತೂಹಲ ಮೂಡಿಸಿದ ಸಿಎಂ ನಡೆ!
ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ, ನಾಯಕತ್ವ ಬದಲಾವಣೆಗಳ ಗೊಂದಲ ಹಾಗೂ ಪಕ್ಷದಲ್ಲಿ ತಲೆದೋರಿರುವ ಆಂತರಿಕ ಬಿಕ್ಕಟ್ಟಿನ ನಡುವೆಯೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾಳೆ ಸಂಜೆ 4 ಗಂಟೆಗೆ ಬಿಜೆಪಿ ಸಂಸದರ ತುರ್ತು ಸಭೆ ಕರೆದಿದ್ದು, ತೀವ್ರ ಕುತೂಹಲ ಮೂಡಿಸಿದೆ.

