ರಾಜ್ಯರಾಜ್ಯಸರ್ಕಾರಕ್ಕೆ ಸಡ್ಡು; ಸಂಸದರ ಕಚೇರಿ ಉದ್ಘಾಟಿಸಿ ಕೇಂದ್ರ ಸಚಿವ V Somanna ಶಕ್ತಿ ಪ್ರದರ್ಶನ!
ತುಮಕೂರಿನ ಪರಿವೀಕ್ಷಣಾ ಮಂದಿರದಲ್ಲಿ ತಮಗೆ ನೀಡಲಾಗಿದ್ದ ಕಚೇರಿಯ ಉದ್ಘಾಟನಾ ಕಾರ್ಯಕ್ರಮವನ್ನು ರಾಜ್ಯ ಸರ್ಕಾರ ಏಕಾಏಕಿ ರದ್ದು ಮಾಡಿತ್ತು. ಅದಾಗ್ಯೂ ಇಂದು ಅದ್ಧೂರಿ ಕಾರ್ಯಕ್ರಮ ಏರ್ಪಡಿಸಿ ಕೇಂದ್ರ ಸಚಿವ ವಿ ಸೋಮಣ್ಣ ಉದ್ಘಾಟಿಸಿದ್ದಾರೆ.