ರಾಜ್ಯಕೃಷ್ಣ ಬೈರೇಗೌಡಗೆ ಮತ್ತೊಂದು ಮಹತ್ವದ ಖಾತೆ; ಹೆಚ್ಚುವರಿಯಾಗಿ ಸಂಸದೀಯ ವ್ಯವಹಾರಗಳ ಹೊಣೆ
ಕೃಷ್ಣಬೈರೇಗೌಡ ಅವರು ಈಗಾಗಲೇ ಗ್ರೇಟರ್ ಬೆಂಗಳೂರು ಪ್ರಾಧಿಕಾರ, ನಗರದ ಐದು ಮಹಾನಗರ ಪಾಲಿಕೆಗಳು, ಜಲಮಂಡಳಿ ಹಾಗೂ ನಮ್ಮ ಮೆಟ್ರೋ ಸೇರಿದಂತೆ ಬೆಂಗಳೂರಿನ ಮೂಲಸೌಕರ್ಯಕ್ಕೆ ಸಂಬಂಧಿಸಿದ ಪ್ರಮುಖ ವಿಭಾಗಗಳ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ.