ಸಂಸದೀಯ ಸಮಿತಿ
ಸಂಸದೀಯ ಸಮಿತಿ ಪ್ರಶ್ನೆಗೆ ಆರ್ಬಿಐ ಗವರ್ನರ್ ಉತ್ತರ: ಬ್ಯಾಂಕಿಂಗ್ ಕ್ಷೇತ್ರ ಬಲವರ್ಧನೆಗೆ ಕ್ರಮದ ಭರವಸೆ
ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಊರ್ಜಿತ್ ಪಟೇ;ಲ್ ಮಂಗಳವಾರ ಸಂಸದೀಯ ಸಮಿತಿ ಮುಂದೆ ಹಾಜರಾಗಿ ಬ್ಯಾಂಕ್ ವಂಚನೆ ಪ್ರಕರಣ ಸೇರಿ ಹಲವು ಪ್ರಶ್ನೆಗಳನ್ನು ಎದುರಿಸಿದ್ದಾರೆ.

ನೋಟು ನಿಷೇಧ: ಸಂಸದೀಯ ಸಮಿತಿ ವಿಚಾರಣೆ ವೇಳೆ ಆರ್ ಬಿಐ ನೆರವಿಗೆ ಧಾವಿಸಿದ ಮನಮೋಹನ್ ಸಿಂಗ್
ನೋಟು ನಿಷೇಧ ಸಂಬಂಧ ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಅಚ್ಚರಿ ಎಂಬಂತೆ ಬುಧವಾರ ನಡೆದ ಸಂಸದೀಯ ಸಮಿತಿಯ ವಿಚಾರಣೆ ವೇಳೆ ಭಾರತೀಯ ರಿಸರ್ವ್ ಬ್ಯಾಂಕ್ ನ ನೆರವಿಗೆ ಧಾವಿಸಿದ್ದರು ಎಂಬ ಅಂಶ ಇದೀಗ ಬೆಳಕಿಗೆ ಬಂದಿದೆ.

