ಸಂಸದೀಯ ಸ್ಥಾಯಿ ಸಮಿತಿ

ಪ್ರಧಾನಿ ಮೋದಿ Video ಡಿಲೀಟ್: Facebook ಮೇಲೆ ಗದಾ ಪ್ರಹಾರ, Mark Zuckerberg ಕ್ಷಮೆಯಾಚನೆಗೆ ಸಂಸದೀಯ ಸಮಿತಿ ಪಟ್ಟು! ಹೇಳಿದ್ದೇನು?
ದೇಶ

ಪ್ರಧಾನಿ ಮೋದಿ Video ಡಿಲೀಟ್: Facebook ಮೇಲೆ ಗದಾ ಪ್ರಹಾರ, Mark Zuckerberg ಕ್ಷಮೆಯಾಚನೆಗೆ ಸಂಸದೀಯ ಸಮಿತಿ ಪಟ್ಟು! ಹೇಳಿದ್ದೇನು?

ಪರೀಕ್ಷಾ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅದರ ವಿರುದ್ಧ ಕೈಗೊಳ್ಳುತ್ತಿರುವ ಕಠಿಣ ಕ್ರಮಗಳ ಕುರಿತು ಪ್ರಧಾನಿ ಮೋದಿ ಮಾತನಾಡಿದ್ದ ವಿಡಿಯೋವನ್ನು ಫೇಸ್‌ಬುಕ್‌ನಿಂದ ಸುಮಾರು 5 ರಿಂದ 6 ಗಂಟೆಗಳ ಕಾಲ ತೆಗೆದುಹಾಕಲಾಗಿತ್ತು.

ಕೆಆರ್‌ಎಸ್ ಜಲಾಶಯ ಕಾಮಗಾರಿ ಪರಿಶೀಲಿಸಿದ ಕೇಂದ್ರದ ನಿಯೋಗ
ರಾಜ್ಯ

ಕೆಆರ್‌ಎಸ್ ಜಲಾಶಯ ಕಾಮಗಾರಿ ಪರಿಶೀಲಿಸಿದ ಕೇಂದ್ರದ ನಿಯೋಗ

ಕೃಷ್ಣರಾಜಸಾಗರ ಜಲಾಶಯದಲ್ಲಿ ನಡೆಯುತ್ತಿರುವ ಪುನಶ್ಚೇತನ ಕಾಮಗಾರಿ ಬಗ್ಗೆ ತಿಳಿಯಲು ಕೇಂದ್ರದ ಸಂಸದೀಯ ಸ್ಥಾಯಿ ಸಮಿತಿ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಆಗಸ್ಟ್ 17ಕ್ಕೆ ಜಮ್ಮು-ಕಾಶ್ಮೀರ, ಲಡಾಖ್'ಗೆ ಸಂಸದೀಯ ಸ್ಥಾಯಿ ಸಮಿತಿ ಭೇಟಿ
ದೇಶ

ಆಗಸ್ಟ್ 17ಕ್ಕೆ ಜಮ್ಮು-ಕಾಶ್ಮೀರ, ಲಡಾಖ್'ಗೆ ಸಂಸದೀಯ ಸ್ಥಾಯಿ ಸಮಿತಿ ಭೇಟಿ

ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯು ಆಗಸ್ಟ್ 17 ರಿಂದ 22 ರವರೆಗೆ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್‌ಗೆ ಭೇಟಿ ನೀಡುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದುಬಂದಿದೆ. 

ಕೋವಿಡ್-19 ಮುಗಿದ ಮೇಲೆಯೂ ವರ್ಚುವಲ್ ಕೋರ್ಟ್ ಕಲಾಪವನ್ನು ಮುಂದುವರಿಸಿ: ಸಂಸದೀಯ ಸಮಿತಿ ಶಿಫಾರಸು 
ದೇಶ

ಕೋವಿಡ್-19 ಮುಗಿದ ಮೇಲೆಯೂ ವರ್ಚುವಲ್ ಕೋರ್ಟ್ ಕಲಾಪವನ್ನು ಮುಂದುವರಿಸಿ: ಸಂಸದೀಯ ಸಮಿತಿ ಶಿಫಾರಸು 

ಕೋವಿಡ್-19 ಸಾಂಕ್ರಾಮಿಕ ರೋಗದ ಪ್ರಭಾವ ಕಡಿಮೆಯಾದ ಮೇಲೆ ಸಹ ನಿರ್ದಿಷ್ಟ ಕೇಸುಗಳಿಗೆ ವರ್ಚುವಲ್ ಕೋರ್ಟ್ ಮೂಲಕ ವಿಚಾರಣೆ ನಡೆಸುವ ಪ್ರಕ್ರಿಯೆಯನ್ನು ಮುಂದುವರಿಸಬೇಕು ಎಂದು ಕಾನೂನು ಮತ್ತು ನ್ಯಾಯ ಇಲಾಖೆಯ ಸಂಸದೀಯ ಸ್ಥಾಯಿ ಸಮಿತಿ ಶುಕ್ರವಾರ ಶಿಫಾರಸು ಮಾಡಿ ವರದಿ ಸಲ್ಲಿಸಿದೆ.

ಬಾಲ ಕಾಯ್ದೆ ತಿದ್ದುಪಡಿ: ಸರ್ಕಾರಕ್ಕೆ ಹಿನ್ನಡೆ
ದೇಶ

ಬಾಲ ಕಾಯ್ದೆ ತಿದ್ದುಪಡಿ: ಸರ್ಕಾರಕ್ಕೆ ಹಿನ್ನಡೆ

ಅತ್ಯಾಚಾರದಂಥ ಗಂಭೀರ ಅಪರಾಧಗಳಲ್ಲಿ ಭಾಗಿಯಾದ 16ರಿಂದ 18 ವರ್ಷದ ನಡುವಿನ ಇತರೆ ಬಾಲಾಪರಾಧಿಗಳಿಗಿಂತ ಭಿನ್ನವಾಗಿ ನೋಡಬೇಕೆನ್ನುವ ಸರ್ಕಾರದ ವಾದವನ್ನು ಸಂಸದೀಯ ಸ್ಥಾಯಿ ಸಮಿತಿ ತಿರಸ್ಕರಿಸಿದೆ...