ದೇಶSwati Maliwal Case: ಕೇಜ್ರಿವಾಲ್ ಆಪ್ತ ಸಹಾಯಕ ಭಿಭವ್ ಕುಮಾರ್ ಗೆ 14 ದಿನ ನ್ಯಾಯಾಂಗ ಬಂಧನ
ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣದ ಪ್ರಮುಖ ಆರೋಪಿ ಸಿಎಂ ಅರವಿಂದ್ ಕೇಜ್ರಿವಾಲ್ ಆಪ್ತ ಭಿಭವ್ ಕುಮಾರ್ ಗೆ ದೆಹಲಿ ಕೋರ್ಟ್ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ.