ರಾಜ್ಯ2,500 ವರ್ಷಗಳಷ್ಟು ಹಳೆಯ ಸಂಸ್ಕೃತದ ಒಗಟು ಬಿಡಿಸಿದ ಭಾರತೀಯ ವಿದ್ಯಾರ್ಥಿ!
ಕ್ರಿಸ್ತಪೂರ್ವ 5ನೇ ಶತಮಾನದ ವಿದ್ವಾಂಸ ಮತ್ತು ಭಾಷಾಶಾಸ್ತ್ರಜ್ಞ ಪಾಣಿನಿ ಅವರು ಬರೆದ ಪ್ರಾಚೀನ ಸಂಸ್ಕೃತ ಪಠ್ಯಗಳಲ್ಲಿನ 2,500 ವರ್ಷಗಳ ಹಳೆಯ ಒಗಟೊಂದನ್ನು ಯುಕೆಯ ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ಪಿಎಚ್ಡಿ ಮಾಡುತ್ತಿರುವ ಭಾರತೀಯ ವಿದ್ಯಾರ್ಥಿಯೊಬ್ಬರು ಬಿಡಿಸಿದ್ದಾರೆ.