ವಿದೇಶಇದೇ ಮೊದಲು, ಪಾಕ್ ವಿವಿಗಳಲ್ಲಿ 'ಸಂಸ್ಕೃತ ಕೋರ್ಸ್' ಆರಂಭ! ಮುಂದೆ ಭಗವದ್ಗೀತೆ, ಮಹಾಭಾರತ ಕಲಿಸಲು ಪ್ಲಾನ್!
ಪಂಜಾಬ್ ಲಾಹೋರ್ ವಿಶ್ವವಿದ್ಯಾಲಯ (ಸಾರ್ವಜನಿಕ) ಮತ್ತು ಲಾಹೋರ್ ಯೂನಿವರ್ಸಿಟಿ ಆಫ್ ಮ್ಯಾನೇಜ್ಮೆಂಟ್ ಸೈನ್ಸಸ್ (ಖಾಸಗಿ) ಈ ಶಾಸ್ತ್ರೀಯ ಭಾಷೆಯಲ್ಲಿ ಮೂರು ತಿಂಗಳ ಕೋರ್ಸ್ ಅನ್ನು ಪ್ರಾರಂಭಿಸಿವೆ.