ರಾಜ್ಯರಾಜ್ಯದಲ್ಲಿ 2,400 ಪೊಲೀಸ್ ಪೇದೆಗಳ ನೇಮಕ: ಸಿಎಂ ಸಿದ್ದರಾಮಯ್ಯ
ಐದು ಸಂಚಾರಿ ಮತ್ತು ಆರು ಮಹಿಳಾ ಪೊಲೀಸ್ ಠಾಣೆ ಸ್ಥಾಪಿಸಲಾಗುವುದು. 2,400 ಪೊಲೀಸ್ ಪೇದೆಗಳನ್ನು ನೇಮಕ ಮಾಡಲಾಗುವುದು. ಗೃಹ 2025 ಯೋಜನೆ ಅಡಿಯಲ್ಲಿ 2,225 ಪೊಲೀಸ್ ವಸತಿಗಾಗಿ 450 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಅಧಿಕಾರಿ ಕಚೇರಿ, ನಿರ್ವಹಣೆಗೆ ಕೂಡ ಹಣ ಬಿಡುಗಡೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.