ದೇಶಒಬ್ಬ ನಾಯಕ ಪ್ರಬಲ ಸಂವಹನದೊಂದಿಗೆ ಹೇಗೆ ದೇಶವನ್ನು ಮುನ್ನಡೆಸುತ್ತಾರೆ ಎಂಬುದಕ್ಕೆ 'ಮನ್ ಕೀ ಬಾತ್ ಸಾಕ್ಷಿ': ಅಮೀರ್ ಖಾನ್
‘ದೇಶದ ನಾಯಕ ಸಾಮಾನ್ಯ ಜನರೊಂದಿಗೆ ಹಲವು ಪ್ರಮುಖ ವಿಷಯಗಳನ್ನು ಚರ್ಚಿಸುವುದು, ತಮ್ಮ ವಿಚಾರಗಳನ್ನು ಅವರ ಎದುರು ಇಡುವುದು, ಸಲಹೆಗಳನ್ನು ಕೊಡುವುದೆಲ್ಲ ಸಂವಹನ ಕ್ರಿಯೆಯ ಅತ್ಯಂತ ಪ್ರಮುಖ ಭಾಗ’ ಎಂದು ಹೇಳಿದರು.