ಜುಲೈ 18ರಂದು ಸಂಜೆ 6.30ಕ್ಕೆ ಅರಮನೆ ರಸ್ತೆಯಲ್ಲಿರುವ “ಹೋಟೆಲ್ ರ್ಯಾಡಿಸನ್ ಬ್ಲೂ (ಏಟ್ರಿಯಾ)” ನಲ್ಲಿ ‘ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ’ಯನ್ನು ಕರೆಯಲಾಗಿದೆ.