ಸಕಾಲ

ಸಕಾಲ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ: ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸೂಚನೆ
ಸಕಾಲ ಕಾರ್ಯಕ್ರಮದಡಿ ಸಲ್ಲಿಕೆಯಾಗುವ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡುವಂತೆ ಸಕಾಲ ಮಿಷನ್ ಉಸ್ತುವಾರಿ ಅಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಒತ್ತಾಯಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಸೇವೆಗಳು ಸಕಾಲ ವ್ಯಾಪ್ತಿಗೆ: ಡಿಸಿಎಂ ಕಾರಜೋಳ ಚಾಲನೆ
ಸಮಾಜ ಕಲ್ಯಾಣ ಇಲಾಖೆಯ ಪ್ರಮುಖ 9 ಯೋಜನೆಗಳನ್ನು ನಿಗದಿತ ಕಾಲಮಿತಿಯೊಳಗೆ ಅರ್ಹ ಫಲಾನುಭವಿಗಳಿಗೆ ತಲುಪಿಸುವ ಉದ್ದೇಶದಿಂದ ಸಕಾಲ ಯೋಜನೆಯ ವ್ಯಾಪ್ತಿಗೆ ಒಳಪಡಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ತಿಳಿಸಿದ್ದಾರೆ.

ಸಕಾಲ ಮಾದರಿಯಲ್ಲೇ ಆರ್.ಟಿ.ಐ. ಸೇವೆಗಳೂ ಆನ್-ಲೈನ್ ನಲ್ಲಿ ಲಭ್ಯ: ಸಚಿವ ಸುರೇಶ್ ಕುಮಾರ್
ನಾಗರೀಕರಿಗೆ ನಿಗದಿತ ಅವಧಿಯಲ್ಲಿ ಸೇವೆ ದೊರೆಯುವಂತೆ ಮಾಡಲು 'ಸಕಾಲ'ಸೇವೆಗಳನ್ನು ಆನ್ ಲೈನ್ ಗೊಳಿಸಿದ ಮಾದರಿಯಲ್ಲೇ ಮಾಹಿತಿ ಹಕ್ಕು ಅಧಿನಿಯಮ-ಆರ್.ಟಿ.ಐ. ಸೇವೆಗಳನ್ನೂ ಸಹ ಆನ್-ಲೈನ್ ವ್ಯವಸ್ಥೆಗೆ ತರುವುದಾಗಿ ಪ್ರಾಥಮಿಕ, ಪ್ರೌಢಶಿಕ್ಷಣ, ಕಾರ್ಮಿಕ ಮತ್ತು ಸಕಾಲ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಸಚಿವಾಲಯದ ಸೇವೆಗಳನ್ನೂ ಸಕಾಲದಡಿ ತರಲು ನಿರ್ಧಾರ- ಸಚಿವ ಸುರೇಶ್ ಕುಮಾರ್
ವಿಧಾನಸೌಧ - ವಿಕಾಸ ಸೌಧದ ಸಚಿವಾಲಯಗಳ ಸೇವೆಗಳನ್ನೂ ಸಕಾಲ ಯೋಜನೆ ವ್ಯಾಪ್ತಿಗೆ ತರಲಾಗುವುದು ಎಂದು ಪ್ರಾಥಮಿಕ, ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಬೆಂಗಳೂರು ವಿವಿಯಲ್ಲಿ ಜೂನ್ 1 ರಿಂದ 'ಸಕಾಲ' ಜಾರಿ
ಜೂನ್ 1 ರಿಂದ ಬೆಂಗಳೂರು ವಿಶ್ವ ವಿದ್ಯಾನಿಲಯದಲ್ಲಿ ಸಕಾಲ ಯೋಜನೆ ಜಾರಿಗೆ ಬರಲಿದ್ದು, ಪರೀಕ್ಷೆ ಹಾಗೂ ಮೌಲ್ಯಮಾಪನ ಸಂಬಂಧಿತ ಸೇವೆಗಳ ಬಗ್ಗೆ ಶೀಘ್ರವೇ ....

ಸಕಾಲ ಅರಣ್ಯ ರೋದನ!
ರಾಜ್ಯ ಸರ್ಕಾರದ ಮಾತು ಕೇಳಲು ಅರಣ್ಯ ಇಲಾಖೆಗೆ ಇದು `ಸಕಾಲ'ವಲ್ಲವಯ್ಯ! ಸೊಲ್ಲೆತ್ತಿದರೆ ಸುಪ್ರೀಂ ಕೋರ್ಟ್ ಹಸಿರು ಪೀಠ...

