ಸಕ್ಕರೆ ಉತ್ಪಾದನೆ

ಬರ ಸಂಕಷ್ಟ: ಸಕ್ಕರೆ ಉತ್ಪಾದನೆ ಕಡಿಮೆ; ಸಚಿವ ಶಿವಾನಂದ್ ಪಾಟೀಲ್
ರಾಜ್ಯದಲ್ಲಿ ಬರದ ಪರಿಣಾಮ ಈ ವರ್ಷ ಬೆಳೆ ಇಳುವರಿ ಕುಸಿತಗೊಂಡಿದ್ದು, ಸಕ್ಕರೆ ಉತ್ಪಾದನೆ ಕಡಿಮೆಯಾಗುವ ಸಾಧ್ಯತೆಗಳಿವೆ ಎಂದು ಸಕ್ಕರೆ ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ್ ಅವರು ಹೇಳಿದ್ದಾರೆ.

2023-24 ಸಾಲಿನಲ್ಲಿ ಕರ್ನಾಟಕದ ಸಕ್ಕರೆ ಉತ್ಪಾದನೆ ಶೇ.42 ರಷ್ಟು ಕುಸಿತ
2023-24 ನೇ ಸಾಲಿನಲ್ಲಿ ಕರ್ನಾಟಕದ ಸಕ್ಕರೆ ಉತ್ಪಾದನೆ ಶೇ.42 ರಷ್ಟು ಅಂದರೆ 34.51 ಲಕ್ಷ ಟನ್ ಗಳಿಗೆ ಕುಸಿತ ಕಂಡಿದೆ.

ಭಾರತದಲ್ಲಿ ಹೆಚ್ಚಿದ ಸಕ್ಕರೆ ಉತ್ಪಾದನೆ
ಪ್ರಸಕ್ತ ಸಕ್ಕರೆ ವರ್ಷದಲ್ಲಿ ಜನವರಿ 15ರವರೆಗೆ ದೇಶದ ಸಕ್ಕರೆ ಉತ್ಪಾದನೆ ಶೇ.7ರಷ್ಟು ಏರಿಕೆ ಕಂಡಿದ್ದು 110.90 ಲಕ್ಷ ಟನ್ಗೆ ತಲುಪಿದೆ...

