ರಾಜ್ಯನಾನು ಪ್ರಧಾನಿಯನ್ನು ಭೇಟಿ ಮಾಡಿದ ಬಳಿಕವೇ ಸಕ್ಕರೆ ಕನಿಷ್ಠ ಮಾರಾಟ ಬೆಲೆ ಏರಿಕೆಗೆ ಕೇಂದ್ರ ನಿರ್ಧರಿಸಿದೆ: ಸಿದ್ದರಾಮಯ್ಯ
ಉತ್ಪಾದನಾ ವೆಚ್ಚ ಹೆಚ್ಚಳವಾಗಿದ್ದು, ಪ್ರತಿ ಕೆಜಿ ಸಕ್ಕರೆ ಬೆಲೆಯನ್ನು 40 ರೂಪಾಯಿಗೆ ಹೆಚ್ಚಿಸುವಂತೆ ಸಕ್ಕರೆ ಮತ್ತು ಜೈವಿಕ ಇಂಧನ ತಯಾರಕರ ಒಕ್ಕೂಟ (ಐಎಸ್ಎಂಎ) ಸರ್ಕಾರಕ್ಕೆ ಮನವಿ ಮಾಡಿದೆ.