ರಾಜ್ಯಸಕ್ಕರೆ ರಫ್ತು ಮಾಡಲು ಕಾರ್ಖಾನೆಗಳಿಗೆ ಕೇಂದ್ರ ಸರ್ಕಾರ ಅನುಮತಿ ನೀಡಲಿ: ಸಚಿವ ಶಿವಾನಂದ ಪಾಟೀಲ್ ಒತ್ತಾಯ
ಮೂರು ವರ್ಷಗಳಿಂದ ಸಕ್ಕರೆ ರಫ್ತಿನ ಮೇಲೆ ಹೇರಿರುವ ನಿಷೇಧವನ್ನು ಕೈಬಿಡಬೇಕು. ರೈತರ ಕಬ್ಬಿನ ಬಿಲ್ ಪಾವತಿಗೆ ಸಕ್ಕರೆ ಕಾರ್ಖಾನೆಗಳ ಬಳಿ ಪ್ರತ್ಯೇಕ ಬಂಡವಾಳ ಇಲ್ಲ. ಸಕ್ಕರೆ ರಫ್ತಿಗೆ ಅನುಮತಿ ಸಿಕ್ಕರೆ, ಉತ್ತಮ ದರ ಸಿಗುತ್ತದೆ.