ಸಕ್ರಮ

ಬಗರ್ ಹುಕುಂ ಯೋಜನೆಯಡಿ ತಿರಸ್ಕೃತಗೊಂಡಿರುವ ಅರ್ಜಿಗಳ ಪುನರ್ ಪರಿಶೀಲನೆ: ಕೃಷ್ಣ ಬೈರೇಗೌಡ
ಈ ಯೋಜನೆಯು ಭೂರಹಿತ ಬಡವರಿಗೆ ಮೀಸಲಾಗಿದೆ. ಅರ್ಜಿ ವಿಲೇವಾರಿ ಮಾಡಲು 138 ಬಗರ್ ಹುಕುಂ ಸಕ್ರಮ ಸಮಿತಿ ರಚಿಸಿದ್ದೇವೆ. ಇನ್ನೂ ಕೆಲವು ತಾಲೂಕುಗಳಲ್ಲಿ ಸಮಿತಿಗಳು ರಚನೆಯಾಗಿಲ್ಲ.

ಉತ್ತಮ ಶುಲ್ಕ ಪಾವತಿಸಿದರೆ 4,500 ಮನೆಗಳ ಸಕ್ರಮಗೊಳಿಸಲು ನಿರ್ಧಾರ: ಎಸ್ ಆರ್ ವಿಶ್ವನಾಥ್
ಮಾಲೀಕರು ಉತ್ತಮ ಶುಲ್ಕ ಪಾವತಿಸಲು ಮುಂದೆ ಬಂದರೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಆಗಸ್ಟ್ 2018 ರ ನಂತರ ಲೇಔಟ್‌ನಲ್ಲಿ ನಿರ್ಮಿಸಲಾದ 4,500 ಮನೆಗಳನ್ನು ಸಕ್ರಮಗೊಳಿಸಲಾಗುವುದು ಎಂದು ಬಿಡಿಎ ಅಧ್ಯಕ್ಷ ಮತ್ತು ಶಾಸಕ ಎಸ್‌ಆರ್ ವಿಶ್ವನಾಥ್ ಘೋಷಿಸಿದ್ದಾರೆ.

ಅನಧಿಕೃತ ದೇವಾಲಯಗಳ ಸಕ್ರಮಕ್ಕೆ ಖಾಸಗಿ ವಿಧೇಯಕ ಮಂಡಿಸುತ್ತೇನೆ: ಶಾಸಕ ಎಸ್.ಎ.ರಾಮದಾಸ್
ರಾಜ್ಯದಲ್ಲಿರುವ ಅನಧಿಕೃತ ದೇವಾಲಯಗಳನ್ನು ಸಕ್ರಮಗೊಳಿಸುವ ಉದ್ದೇಶದಿಂದ ಸೆ.23ರಂದು ವಿಧಾನಸಭೆಯ ಅಧಿವೇಶನದಲ್ಲಿ ‘ಕರ್ನಾಟಕ ರಾಜ್ಯದಲ್ಲಿ ಅನಧಿಕೃತವಾಗಿ ನಿರ್ಮಾಣಗೊಂಡ ಹಿಂದೂ ದೇವಾಲಯಗಳ ಕ್ರಮಬದ್ಧಗೊಳಿಸುವಿಕೆಯ ಕಾಯ್ದೆ–2021’ ಎಂಬ ಖಾಸಗಿ ವಿಧೇಯಕವನ್ನು ಮಂಡಿಸಲಿದ್ದೇನೆ ಎಂದು ಶಾಸಕ ಎಸ್.ಎ.ರಾಮದಾಸ್ ಅವರು ಶನಿವಾರ ಹೇಳಿದ್ದಾರೆ.

40 ಸಾವಿರ ಬಿಡಿಎ ನಿವೇಶನಗಳ ಸಕ್ರಮಗೊಳಿಸಿದರೆ ಸರ್ಕಾರದ ಬೊಕ್ಕಸಕ್ಕೆ ಹರಿದು ಬರುವ ಹಣವೆಷ್ಟು ಗೊತ್ತೆ?
ರಾಜ್ಯದ ಬೊಕ್ಕಸ ತುಂಬಿಸುವ ಸಲುವಾಗಿ ಸುಮಾರು 40 ಸಾವಿರ ಬಿಡಿಎ ನಿವೇಶನಗಳನ್ನು ಸಕ್ರಮಗೊಳಿಸಲು ಸರ್ಕಾರ ಎದುರು ನೋಡುತ್ತಿದೆ.

ಕಂದಾಯ ನಿವೇಶನದ ಮನೆಗೆ ಸಕ್ರಮ ಭಾಗ್ಯ
ಕಂದಾಯ ನಿವೇಶನಗಳಲ್ಲಿ ಅಕ್ರಮವಾಗಿ ನಿರ್ಮಿಸಿದ ಮನೆಗಳನ್ನು ಸಕ್ರಮಗೊಳಿಸಲು ಸರ್ಕಾರ ತೀರ್ಮಾನಿಸಿದೆ...

ಮೇ 15ರೊಳಗಾಗಿ ಅಕ್ರಮ ಸಂಪರ್ಕ ಸಕ್ರಮ ಮಾಡ್ಕೊಳ್ಳಿ
ಅನಧಿಕೃತ ಪಂಪ್‍ಸೆಟ್‍ಗಳನ್ನು ಮೇ 15ರೊಳಗೆ ಸಕ್ರಮಗೊಳಿಸಿಕೊಳ್ಳದಿದ್ದರೆ, ನಿರ್ದಾಕ್ಷಿಣ್ಯವಾಗಿ ಸಂಪರ್ಕ ಕಡಿತಗೊಳಿಸಲಾಗುವುದು ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ...

