ಸಕ್ರಿಯ ಕೇಸುಗಳು

ಕೋವಿಡ್-19: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 12,830 ಹೊಸ ಪ್ರಕರಣಗಳು, 446 ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಮತ್ತಷ್ಟು ಇಳಿಕೆಯಾಗಿದೆ. ದೇಶದಲ್ಲಿ ಭಾನುವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 12 ಸಾವಿರದ 830 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 446 ಮಂದಿ ಮೃತಪಟ್ಟಿದ್ದಾರೆ. ಕಳೆದ 247 ದಿನಗಳಲ್ಲಿ ಕಡಿಮೆಯಾಗಿದೆ.

ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಹೊಸ ಕೇಸು ಪತ್ತೆ, 252 ಮಂದಿ ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆಯೇ ಮಂಗಳವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 26 ಸಾವಿರದ 115 ಹೊಸ ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 252 ಮಂದಿ ಮೃತಪಟ್ಟಿದ್ದಾರೆ.

ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 25,404 ಹೊಸ ಸೋಂಕು ಪ್ರಕರಣ, 339 ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 25 ಸಾವಿರದ 404 ಹೊಸ ಕೊರೋನಾ ಪ್ರಕರಣಗಳು ದೃಢಪಟ್ಟಿವೆ. ಈ ಅವಧಿಯಲ್ಲಿ 339 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಭಾರತದಲ್ಲಿ ಕೊರೋನಾ ಇಳಿಕೆ: 24 ಗಂಟೆಗಳಲ್ಲಿ 70,421 ಹೊಸ ಕೇಸು ಪತ್ತೆ; 3,921 ಮಂದಿ ಸಾವು
ದೇಶದಾದ್ಯಂತ ಸೋಮವಾರ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಸುಮಾರು 10 ಸಾವಿರದಷ್ಟು ಕಡಿಮೆಯಾಗಿದೆ. ನಿನ್ನೆ ಬೆಳಗ್ಗೆ ಹೊತ್ತಿಗೆ ದೇಶದಲ್ಲಿ 80 ಸಾವಿರದ 834 ಮಂದಿಗೆ ಇದ್ದ ಸೋಂಕಿನ ಸಂಖ್ಯೆ ಸೋಮವಾರ ಬೆಳಗ್ಗೆ 70 ಸಾವಿರದ 421ಕ್ಕೆ ಇಳಿಕೆಯಾಗಿದೆ.

ಭಾರತದಲ್ಲಿ ಕೋವಿಡ್-19 ಹೆಚ್ಚಳ: ಒಂದೇ ದಿನ 2.73 ಲಕ್ಷ ಜನರಿಗೆ ಕೊರೋನಾ ಸೋಂಕು, 1,619 ಮಂದಿ ಸಾವು
ಭಾರತದಲ್ಲಿ ಮತ್ತೊಮ್ಮೆ ಕೊರೋನಾ ಸೋಂಕಿತರ ಸಂಖ್ಯೆ ಉತ್ತುಂಗಕ್ಕೆ ತಲುಪಿದ್ದು, ನಿನ್ನೆ ಒಂದೇ ದಿನ 2 ಲಕ್ಷದ 73 ಸಾವಿರದ 810 ಮಂದಿಗೆ ಸೋಂಕು ತಗುಲಿದೆ. ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 1 ಕೋಟಿಯ 50 ಲಕ್ಷದ 61 ಸಾವಿರದ 919ಕ್ಕೆ ಏರಿದೆ.

ಕೋವಿಡ್-19: ಭಾರತದಲ್ಲಿ 31,118 ಹೊಸ ಕೊರೋನಾ ಸೋಂಕು ಪ್ರಕರಣಗಳು, 482 ಮಂದಿ ಸಾವು
ಭಾರತದಲ್ಲಿ ಕೊರೋನಾ ಸೋಂಕಿತ ಪ್ರಕರಣ ಮಂಗಳವಾರ 94 ಲಕ್ಷದ 62 ಸಾವಿರದ 810ಕ್ಕೆ ಏರಿಕೆಯಾಗಿದೆ. 31 ಸಾವಿರದ 118 ಹೊಸ ಪ್ರಕರಣಗಳು ಪತ್ತೆಯಾಗಿವೆ.

ಬೆಂಗಳೂರು ನಗರದಲ್ಲಿ ಕೊರೋನಾ ಸಕ್ರಿಯ ಕೇಸುಗಳು, ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಸತತ ಏರಿಕೆ
ಕಳೆದ ಒಂದು ತಿಂಗಳಿನಲ್ಲಿ ಬೆಂಗಳೂರು ನಗರದಲ್ಲಿ ಕೊರೋನಾ ಸಕ್ರಿಯ ಪ್ರಕರಣಗಳ ಸಂಖ್ಯೆ 23,982ರಷ್ಟು ಹೆಚ್ಚಾಗಿದೆ.

ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 77,266 ಹೊಸ ಕೇಸು, 33.87 ಲಕ್ಷ ತಲುಪಿದ ಸೋಂಕಿತರ ಸಂಖ್ಯೆ
ದೇಶದಲ್ಲಿ ಕೊರೋನಾ ರೌದ್ರನರ್ತನ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 77 ಸಾವಿರದ 266 ಮಂದಿಯಲ್ಲಿ ವೈರಸ್ ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 33 ಲಕ್ಷ ಗಡಿ ದಾಟಿದೆ.

ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 75,760 ಹೊಸ ಕೇಸು, 33 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ
ದೇಶದಲ್ಲಿ ಕೊರೋನಾ ರೌದ್ರನರ್ತನ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 75 ಸಾವಿರದ 760 ಮಂದಿಯಲ್ಲಿ ವೈರಸ್ ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 33 ಲಕ್ಷ ಗಡಿ ದಾಟಿದೆ.

