ರಾಜ್ಯಕೊರೋನಾ ಸ್ಫೋಟ: ಸಕ್ರಿಯ ಸೋಂಕಿತರ ಸಂಖ್ಯೆಯಲ್ಲಿ ಬೆಂಗಳೂರು ನಗರ ಮುಂದು, ಮೇ 5ರವರೆಗೆ ಸಂಪೂರ್ಣ ಲಾಕ್ ಡೌನ್?
ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಸದ್ಯ 1 ಲಕ್ಷದ 80 ಸಾವಿರದ 542 ಮಂದಿ ಕೋವಿಡ್ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಮತ್ತು ಹೋಂ ಐಸೊಲೇಷನ್ ನಲ್ಲಿದ್ದಾರೆ. ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕೋವಿಡ್ ಕೇಸ್ ಗಳನ್ನು ನೋಡಿ ತಜ್ಞರು ಕೂಡ ಆತಂಕಕ್ಕೊಳಗಾಗಿದ್ದಾರೆ.