ದೇಶಇಂಧನ ಸಂಗ್ರಹಣೆ-ಕಾಳಸಂತೆ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮ: ಪೆಟ್ರೋಲ್ ಬಂಕ್ಗಳಲ್ಲಿ Bulk ಇಂಧನ ಖರೀದಿಗೆ ನಿಷೇಧ..!
ಕೈಗಾರಿಕಾ, ವಾಣಿಜ್ಯ ಹಾಗೂ ಸಾಂಸ್ಥಿಕ ಬಳಕೆದಾರರು ಇನ್ನು ಮುಂದೆ ಸಾಮಾನ್ಯ ಪೆಟ್ರೋಲ್ ಬಂಕ್ಗಳಿಂದ ದೊಡ್ಡ ಪ್ರಮಾಣದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಖರೀದಿಸಲು ಅವಕಾಶ ಇರುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.