ಸಗಟು ಮಾರುಕಟ್ಟೆ

ಸಗಟು ಮಾರುಕಟ್ಟೆ: ಹಣದುಬ್ಬರ ಪ್ರಮಾಣ ಶೇ.0.33ಕ್ಕೆ ಇಳಿಕೆ
ಸಗಟು ಬೆಲೆ ಆಧಾರಿತ ಹಣದುಬ್ಬರವು ಸೆಪ್ಟೆಂಬರ್‌ನಲ್ಲಿ ಶೇಕಡಾ 0.33 ಕ್ಕೆ ಇಳಿದಿದೆ, ಆಹಾರೇತರ ಉತ್ಪನ್ನಗಳ ಬೆಲೆ ಕುಸಿತದಿಂದಾಗಿ ಹಣದುಬ್ಬರ ಪ್ರಮಾಣ ಕುಸಿದಿದೆ. ಆಗಸ್ಟ್‌ನಲ್ಲಿ ಇದು 1.08 ರಷ್ಟಿತ್ತು ಎಂದು ಸರ್ಕಾರದ ಅಂಕಿ ಅಂಶಗಳು ತೋರಿಸಿದೆ

ಜೂನ್ ತಿಂಗಳಲ್ಲಿ ಭಾರತದ ಸಗಟು ಹಣದುಬ್ಬರ ಶೇಕಡಾ 5.77ರಷ್ಟು ಹೆಚ್ಚಳ
ತರಕಾರಿ ಮತ್ತು ಇಂಧನ ಬೆಲೆ ಏರಿಕೆ ನಂತರ ಭಾರತೀಯ ಮಾರುಕಟ್ಟೆಯಲ್ಲಿ ಸಗಟು ಬೆಲೆ ಸೂಚ್ಯಂಕ ...

ಕಣ್ಣೀರು ತರಿಸಿರುವ ಈರುಳ್ಳಿ ಬೆಲೆ ಏರಿಕೆ
ಈರುಳ್ಳಿ ಬೆಲೆಯೇರಿಕೆ ಹೊಟೇಲ್ ಮಾಲಿಕರಿಗೆ ತಲೆನೋವಾಗಿದೆ. ಜಿಎಸ್ ಟಿ ದರದಲ್ಲಿ ಇಳಿಕೆಯಿಂದ ತೆರಿಗೆ...

ದೆಹಲಿ ಮಾರುಕಟ್ಟೆಯಲ್ಲಿ ಭಾರೀ ಅಗ್ನಿ ಅವಘಡ
ರಾಜಧಾನಿ ದೆಹಲಿಯ ಸದರ್ ಬಜಾರ್ ಮಾರುಕಟ್ಟೆಯಲ್ಲಿ ಬುಧವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ...

