ರಾಜ್ಯಮೃತ ಗುತ್ತಿಗೆದಾರ ಸಚಿನ್ ನಿವಾಸಕ್ಕೆ ಬಿಜೆಪಿ ನಿಯೋಗ ಭೇಟಿ, ಸಾಂತ್ವನ: ಸಿಬಿಐ ತನಿಖೆಗೆ ಕುಟುಂಬಸ್ಥರ ಒತ್ತಾಯ
ಸಚಿವ ಪ್ರಿಯಾಂಕ್ ಖರ್ಗೆ ಅವರ ದುಷ್ಟ ಕೂಟದ ಸದಸ್ಯರ ಕಿರುಕುಳ, ಬೆದರಿಕೆಗಳನ್ನು ಸಹಿಸಲಾಗದೇ ಆತ್ಮಹತ್ಯೆ ಮಾಡಿಕೊಂಡ ಸಚಿನ್ ಸಾವಿನಿಂದ ದಿಗ್ಮೂಢ ಸ್ಥಿತಿಯಲ್ಲಿರುವ ಕುಟುಂಬದ ಸ್ಥಿತಿ ಮಾನವೀಯತೆ ಇರುವ ಎಂಥವರ ಅಂತಃಕರಣವನ್ನೂ ಕಲಕುತ್ತದೆ