ಸಚಿನ್ ಪಾಂಚಾಳ್ ಬರೆದಿರುವ ಡೆತ್ ನೋಟ್ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೆಸರನ್ನು ಉಲ್ಲೇಖಿಸಿಲ್ಲ ಎಂದು ಕಾಂಗ್ರೆಸ್ ಸರ್ಕಾರ ವಾದಿಸುತ್ತಿದೆ ಎಂದು ಬಿಜೆಪಿ ಕಿಡಿಕಾರಿದೆ.