ಸಚಿನ್ ವಾಜೆ

ಮಾಜಿ ಮುಂಬೈ ಕಾಪ್ ಸಚಿನ್ ವಾಜೆ ಬಂಧನ ಅವಧಿ ವಿಸ್ತರಣೆ: ಧ್ವನಿ ಮಾದರಿ ಸಂಗ್ರಹ
ಕ್ರೈಂ ಬ್ರಾಂಚ್ ಈಗಾಗಲೇ ವಾಜೆಗಾಗಿ ಹಣ ಸಂಗ್ರಹಿಸುತ್ತಿದ್ದ ಸುಮೀತ್ ಸಿಂಗ್ ಅವರನ್ನು ಬಂಧಿಸಿದೆ, ಅವರ ಆದೇಶದ ಮೇರೆಗೆ ಸುಮೀತ್ ಸಿಂಗ್ ಅವರು ಅಗರ್ವಾಲ್ ಅವರಿಂದ ಹಣವನ್ನು ಸಂಗ್ರಹಿಸಿದ್ದಾರೆ ಎಂದು ಆರೋಪಿಸಲಾಗಿದೆ.

10 ಡಿಸಿಪಿಗಳಿಂದ ದೇಶ್ ಮುಖ್, ಪರಬ್ ಗೆ 40 ಕೋಟಿ ರೂ. ಪಾವತಿ: ಇಡಿಗೆ ಸಚಿನ್ ವಾಜೆ ಹೇಳಿಕೆ
ಮಹಾರಾಷ್ಟ್ರದ 10 ಡಿಸಿಪಿಗಳು ಅಂದಿನ ಸಚಿವ ಅನಿಲ್ ದೇಶಮುಖ್ ಹಾಗೂ ಸಾರಿಗೆ ಸಚಿವ ಅನಿಲ್ ಪರಬ್ ಅವರಿಗೆ 40 ಕೋಟಿ ರೂ ನೀಡಿದ್ದರು ಎಂದು ವಜಾಗೊಂಡಿರುವ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಹೇಳಿದ್ದಾರೆ.

ಅಂಬಾನಿ ಮನೆ ಬಳಿ ಸ್ಫೋಟಕ ಪತ್ತೆ ಪ್ರಕರಣ: ಸಚಿನ್ ವಾಜೆ ಮತ್ತೆ 'ಸೂಪರ್‌ಕಾಪ್' ಆಗಲು ಬಯಸಿದ್ದರು; ಎನ್ಐಎ
ವಜಾಗೊಂಡ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರು ಉದ್ಯಮಿ ಮುಖೇಶ್ ಅಂಬಾನಿಯವರ ಮನೆಯ ಬಳಿ ಸ್ಫೋಟಕಗಳಿದ್ದ ಎಸ್‌ಯುವಿಯನ್ನು ತಂದು ನಿಲ್ಲಿಸುವ ಮೂಲಕ ತಮ್ಮ "ಸೂಪರ್‌ಕಾಪ್" ಖ್ಯಾತಿಯನ್ನು ಮರಳಿ...

ಅಂಬಾನಿ ಮನೆ ಬಳಿ ಸ್ಫೋಟಕ ಪತ್ತೆ ಪ್ರಕರಣ: ಸಚಿನ್ ವಾಜೆ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಎನ್ಐಎ
ಉದ್ಯಮಿ ಮುಕೇಶ್ ಅಂಬಾನಿ ಅವರ ಮುಂಬೈ ನಿವಾಸದ ಸಮೀಪ ಸ್ಫೋಟಕ ಪತ್ತೆ ಮತ್ತು ಮನ್ಸುಖ್ ಹಿರೇನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಜಾಗೊಂಡ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಹಾಗೂ ಇತರ ಆರೋಪಿಗಳ ವಿರುದ್ಧ ರಾಷ್ಟ್ರೀಯ...

ಸಚಿನ್ ವಾಜೆ ಬಾರ್ ಮಾಲೀಕರಿಂದ 4.7 ಕೋಟಿ ರೂ. ಸಂಗ್ರಹಿಸಿ ಅನಿಲ್ ದೇಶ್ ಮುಖ್ ಆಪ್ತ ಸಹಾಯಕನಿಗೆ ಹಸ್ತಾಂತರ-ಇಡಿ
ಮುಂಬೈ ಬಾರ್ ಮಾಲೀಕರಿಂದ 4.70 ಕೋಟಿ ಹಣ ಸಂಗ್ರಹಿಸಿ ಅದನ್ನು ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರ ಆಪ್ತ ಸಹಾಯಕನಿಗೆ ಹಸ್ತಾಂತರಿಸಿದ್ದಾಗಿ ಅಮಾನತುಗೊಂಡಿರುವ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಹೇಳಿರುವುದಾಗಿ ಇಡಿ ಶನಿವಾರ ತಿಳಿಸಿದೆ.

